Webdunia - Bharat's app for daily news and videos

Install App

ಜೈ ಭೀಮ್ ಸಿನಿಮಾದಲ್ಲಿ ಕಪಾಳಮೋಕ್ಷ ಸೀನ್: ಪ್ರಕಾಶ್ ರಾಜ್ ಪ್ರತಿಕ್ರಿಯೆ ನೋಡಿ!

Webdunia
ಶನಿವಾರ, 6 ನವೆಂಬರ್ 2021 (17:10 IST)
ಚೆನ್ನೈ: ಸೂರ್ಯ ನಾಯಕರಾಗಿರುವ ಜೈ ಭೀಮ್ ಸಿನಿಮಾದಲ್ಲಿ ಸಹ ಪಾತ್ರಧಾರಿ ಹಿಂದಿ ಮಾತನಾಡುವಾಗ ಆತನ ಕೆನ್ನೆಗೆ ಭಾರಿಸಿದ ಪ್ರಕಾಶ್ ರಾಜ್ ಹಿಂದಿ ಸಮರ್ಥಕರ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದೀಗ ಆ ವಿವಾದದ ಬಗ್ಗೆ ಪ್ರಕಾಶ್ ರಾಜ್ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ. ಈ ದೃಶ್ಯದ ಬಗ್ಗೆ ಆಕ್ಷೇಪಿಸಿದವರಿಗೆ ತಮ್ಮದೇ ಅಜೆಂಡಾವಿದೆ ಎನ್ನುವುದು ಸ್ಪಷ್ಟವಾಗಿದೆ ಎಂದು ಪ್ರಕಾಶ್ ರಾಜ್ ತಿರುಗೇಟು ಕೊಟ್ಟಿದ್ದಾರೆ.

‘ಸಿನಿಮಾದಲ್ಲಿ ಬುಡಕಟ್ಟು ಜನಾಂಗದವರ ದುಸ್ಥಿತಿ ಬಗ್ಗೆ ಬೆಳಕು ಚೆಲ್ಲಲಾಗಿದೆ. ಆ ಸಮಸ್ಯೆ ಬಗ್ಗೆ ಚಿಂತಿಸದೇ ಹಿಂದಿ ಭಾಷಿಕನಿಗೆ ಹೊಡೆದಿದ್ದನ್ನೇ ದೊಡ್ಡ ವಿವಾದ ಮಾಡಿದವರ ಮನಸ್ಥಿತಿ ಇದರಲ್ಲೇ ಬಯಲಾಗುತ್ತದೆ. ಇಂತಹವರ ಉದ್ದೇಶವೇನೆಂದು ಬಯಲಾಗಿದೆ’ ಎಂದು ಪ್ರಕಾಶ್ ರಾಜ್ ತಿರುಗೇಟು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments