ನಟರು ರಾಜಕೀಯಕ್ಕೆ ಬರುವುದೇ ದೊಡ್ಡ ದುರಂತ ಎಂದ ಪ್ರಕಾಶ್ ರೈ

Webdunia
ಸೋಮವಾರ, 13 ನವೆಂಬರ್ 2017 (08:32 IST)
ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರೈ ಮತ್ತೆ ರಾಜಕೀಯ ವಿಚಾರ ಮಾತನಾಡಿದ್ದಾರೆ. ಆದರೆ ಈ ಬಾರಿ ಅವರು ತಮ್ಮ ಬಗ್ಗೆ ಹರಡಿರುವ ಊಹಾಪೋಹಗಳಿಗೆ ಫುಲ್ ಸ್ಟಾಪ್ ನೀಡುವ ಪ್ರಯತ್ನ ನಡೆಸಿದ್ದಾರೆ.

 
ಪ್ರಕಾಶ್ ರೈ ರಾಜಕೀಯಕ್ಕೆ ಬರುತ್ತಾರೆ. ಅದಕ್ಕಾಗಿಯೇ ಇತ್ತೀಚೆಗೆ ಆಗಾಗ ರಾಜಕೀಯ ನಾಯಕರ ವಿರುದ್ಧ ಚಾಟಿ ಬೀಸುತ್ತಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ಇದನ್ನು ಅವರು ನಿರಾಕರಿಸಿದ್ದಾರೆ.

ಯಾವುದೇ ನಟರ ಹೆಸರು ಪ್ರಸ್ತಾಪಿಸದೇ ನಟರು ರಾಜಕೀಯ ಬರುವುದೇ ದೊಡ್ಡ ದುರಂತ ಎಂದಿದ್ದಾರೆ.  ನನ್ನ ಕರ್ತವ್ಯದ ಕುರಿತು ನನಗೆ ತಿಳುವಳಿಕೆಯಿದೆ. ರಾಜಕೀಯಕ್ಕೆ ಬರುವ ಅಗತ್ಯ ತನಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ 2 ಸಿನಿಮಾ ಮುಂಗಡ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ

BigBoss Season 12: ಎರಡನೇ ದಿನವೇ ಗಿಲ್ಲಿ ವಿರುದ್ಧ ಗರಂ ಆದ ಅಶ್ವಿನಿ

ಮಲ್ಲಮ್ಮ ಅಭಿಮಾನಿಗಳಿಂದ ಬಿಗ್‌ಬಾಸ್ ಆಯೋಜಕರಿಗೆ ವಿಶೇಷ ಮನವಿ

ರಿಷಬ್ ಶೆಟ್ಟಿ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕಾಂತಾರ ಚಾಪ್ಟರ್ 1 ಗೆ ಬಹಿಷ್ಕಾರವಂತೆ: ಶೆಟ್ರು ಹೇಳಿದ್ದೇನು

BBK12: ಒಂದೇ ದಿನದಲ್ಲಿ ಎಲಿಮಿನೇಟ್ ಮಾಡುದಿದ್ರೆ ರಕ್ಷಿತಾಳನ್ನು ಎಂಥ ಸಾವಿಗೆ ಕರೆಸಿದ್ದಾ

ಮುಂದಿನ ಸುದ್ದಿ
Show comments