Webdunia - Bharat's app for daily news and videos

Install App

ಟಾಲಿವುಡ್‌ನಲ್ಲಿ ಸಿನಿಮಾ ಸೆಟ್ಟೇರುವ ಜತೆಗೆ ರಿಲೀಸ್ ಡೇಟ್ ಅನೌನ್ಸ್ ಮಾಡಿದ ಪ್ರಶಾಂತ್ ನೀಲ್

Sampriya
ಶುಕ್ರವಾರ, 9 ಆಗಸ್ಟ್ 2024 (19:05 IST)
Photo Courtesy X
2022ರಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳಲಿರುವ ಸಿನಿಮಾದಲ್ಲಿ ನಟಿಸುವುದಾಗಿ ಜೂನಿಯರ್ ಎನ್‌ಟಿಆರ್ ಹೇಳಿದ್ದರು. ಇದೀಗ ಈ ಸಿನಿಮಾದ ಮುಹೂರ್ತ ಇಂದು ಹೈದರಾಬಾದ್‌ನಲ್ಲಿ ಸರಳವಾಗಿ ಜರುಗಿತು.

ಮುಂಬರುವ ಚಿತ್ರದ ಪೋಸ್ಟರ್ ಅನ್ನು ಹಂಚಿಕೊಳ್ಳುತ್ತಾ, ಚಿತ್ರದ ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್‌ನ ಅಧಿಕೃತ ಎಕ್ಸ್ ಹ್ಯಾಂಡಲ್ ಸಿನಿಮಾದ ಬಿಡುಗಡೆಯ ದಿನಾಂಕವನ್ನು ಘೋಷಿಸಿತು. "ಈ ಬಾರಿ, ಅವರ ಆಳ್ವಿಕೆಯಲ್ಲಿ ಭೂಮಿ ನಡುಗಲಿದೆ! #NTRNeel ಜನವರಿ 9, 2026 ರಂದು ಮಣ್ಣಿಗೆ ಕಾಲಿಡಲಿದ್ದಾರೆ @tarak9999 #PrashanthNeel @MythriOfficial @NTRArtsOfficial."

ಜೂನಿಯರ್ ಎನ್‌ಟಿಆರ್ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಅವರ ಚಿತ್ರವು ಒಂದೆರಡು ವರ್ಷಗಳ ಹಿಂದೆ ಘೋಷಿಸಲ್ಪಟ್ಟಿತು. ಮಾಹಿತಿಗಳ ಪ್ರಕಾರ, 'NTR 31' ನ ಪೂರ್ಣ ಪ್ರಮಾಣದ ಚಿತ್ರೀಕರಣವು ಸೆಪ್ಟೆಂಬರ್ 2024 ರಲ್ಲಿ ಪ್ರಾರಂಭವಾಗಲಿದೆ.

ಜೂನಿಯರ್ ಎನ್‌ಟಿಆರ್ ಮತ್ತು ಜಾನ್ವಿ ಕಪೂರ್ ಅವರ 'ದೇವರ: ಪಾರ್ಟ್ ವನ್' ಸಿನಿಮಾ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರಕ್ಕೆ ಕೊರಟಾಲ ಶಿವ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments