Webdunia - Bharat's app for daily news and videos

Install App

ಅರ್ಜುನ್ ಸರ್ಜಾ ಆಪ್ತ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ 3 ಗಂಟೆಗೆ ಮುಂದೂಡಿಕೆ

Webdunia
ಗುರುವಾರ, 25 ಅಕ್ಟೋಬರ್ 2018 (11:30 IST)
ಬೆಂಗಳೂರು : ಅರ್ಜುನ್ ಸರ್ಜಾ ಮೇಲೆ ಶೃತಿ ಹರಿಹರನ್ ಮಾಡಿದ ಮೀಟೂ ಆರೋಪದ ಬಗ್ಗೆಇಂದು ಬೆಳಿಗ್ಗೆ  10.30ಕ್ಕೆ  ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದ್ದ  ಅರ್ಜುನ್ ಸ್ನೇಹಿತ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿಯನ್ನು ಮುಂದೂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಅರ್ಜುನ್ ಸರ್ಜಾ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ ಶೃತಿ ಹರಿಹರನ್ ಬಗ್ಗೆ ಅರ್ಜುನ್ ಸ್ನೇಹಿತ ಪ್ರಶಾಂತ್ ಸಂಬರಗಿ ಇಂದು ಬೆಳಿಗ್ಗೆ  10.30ಕ್ಕೆ  ಸುದ್ದಿಗೋಷ್ಠಿ ನಡೆಸಿ ಸೂಕ್ತ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ   ತಿಳಿಸಿದ್ದರು, ಆದರೆ ಇದೀಗ  ಸುದ್ದಿಗೋಷ್ಠಿಯನ್ನು 3 ಗಂಟೆಗೆ ಮುಂದುಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.


ಹಾಗೇ ಇಂದು ಸಂಜೆ ಸ್ಯಾಂಡಲ್ ವುಡ್ ಖ್ಯಾತ ಹಿರಿಯ ನಟ ಅಂಬರೀಶ್ ಅವರು ಹಿರಿಯ ನಟಿಯರಾದ ತಾರಾ, ಜಯಂತಿ, ಭಾರತಿ ಹಾಗೂ ಅಂಬಿಕ ಅವರ ಜೊತೆ ಚರ್ಚೆ ನಡೆಸಿ  ನಂತರ ನಟಿಯರ ಜೊತೆ ಮೀಟೂ ಆರೋಪದ ಬಗ್ಗೆ ಸಭೆ ನಡೆಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ