Daily Horoscope

ಈ ಕಾರಣಕ್ಕೇ ಸೋಷಿಯಲ್ ಮೀಡಿಯಾದಿಂದ ದೂರವಾದರಾ ಪ್ರಶಾಂತ್ ನೀಲ್?

Webdunia
ಬುಧವಾರ, 11 ಜನವರಿ 2023 (08:40 IST)
ಬೆಂಗಳೂರು: ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಇದೀಗ ತಮ್ಮ ಟ್ವಿಟರ್ ಖಾತೆಯನ್ನು ಡಿ ಆಕ್ಟಿವೇಟ್ ಮಾಡಿಕೊಂಡಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ಪ್ರಶಾಂತ್ ನೀಲ್ ತೆಲುಗು ಚಿತ್ರರಂಗಕ್ಕೆ ಹೋದ ಮೇಲೆ ಕನ್ನಡ ಸಿನಿಮಾವನ್ನು ಮರೆತಿದ್ದಾರೆ ಎಂದು ಟ್ರೋಲ್ ಗೊಳಗಾಗುತ್ತಿದ್ದರು. ಅಷ್ಟೂ ಸಾಲದೆಂಬಂತೆ ಇತ್ತೀಚೆಗೆ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಉರ್ದುವಿನಲ್ಲಿ ಟ್ವೀಟ್ ಮಾಡಿ ಭಾರೀ ಟೀಕೆಗೊಳಗಾಗಿದ್ದರು.

ಇದರ ಬೆನ್ನಲ್ಲೇ ಪ್ರಶಾಂತ್ ಖಾತೆ ಡಿ ಆಕ್ಟಿವೇಟ್ ಮಾಡಿದ್ದಾರೆ. ಹೀಗಾಗಿ ಟ್ರೋಲ್ ಗಳಿಂದ ಬೇಸತ್ತು ಈ ನಿರ್ಧಾರಕ್ಕೆ ಬಂದಿರಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments