Select Your Language

Notifications

webdunia
webdunia
webdunia
webdunia

ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಗೆ ಪ್ರಶಾಂತ್ ನೀಲ್ ಆಕ್ಷನ್ ಕಟ್!

ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಗೆ ಪ್ರಶಾಂತ್ ನೀಲ್ ಆಕ್ಷನ್ ಕಟ್!
ಹೈದರಾಬಾದ್ , ಮಂಗಳವಾರ, 22 ಫೆಬ್ರವರಿ 2022 (08:50 IST)
ಹೈದರಾಬಾದ್: ಬಾಲಿವುಡ್ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಸದ್ಯದಲ್ಲೇ ಟಾಲಿವುಡ್ ಸಿನಿಮಾವೊಂದರಲ್ಲಿ ನಟಿಸಲಿದ್ದಾರಂತೆ.

ತೆಲುಗು ಸ್ಟಾರ್ ನಟ ಜ್ಯೂ. ಎನ್ ಟಿಆರ್ ಜೊತೆಗೆ ಪ್ರಶಾಂತ್ ನೀಲ್ ಸಿನಿಮಾ ಮಾಡಲಿದ್ದಾರೆ. ಈ ಸಿನಿಮಾಗೆ ಜಾಹ್ನವಿಗೆ ನಾಯಕಿಯಾಗಲಿದ್ದಾರೆ ಎಂಬ ಸುದ್ದಿಯಿದೆ.

ಇತ್ತೀಚೆಗಿನ ದಿನಗಳಲ್ಲಿ ದಕ್ಷಿಣ ಭಾರತದ ಸಿನಿಮಾಗಳು ಬಾಲಿವುಡ್ ನ್ನೇ ಮೀರಿಸುತ್ತಿವೆ. ಹೀಗಾಗಿ ಬಾಲಿವುಡ್ ನಟಿಯರೂ ದಕ್ಷಿಣದ ಸಿನಿಮಾಗಳತ್ತ ಒಲವು ತೋರುತ್ತಿದ್ದಾರೆ. ಜ್ಯೂ.ಎನ್ ಟಿಆರ್ ತ್ರಿಬಲ್ ಆರ್ ಸಿನಿಮಾ ರಿಲೀಸ್ ಆದ ಮೇಲೆ ಈ ಸಿನಿಮಾ ಬಗ್ಗೆ ಅಪ್ ಡೇಟ್ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಓಲ್ಡ್ ಮಾಂಕ್ ಶೂಟಿಂಗ್ ನಲ್ಲಿ ಅವಮಾನವಾಗಿದೆ: ಎಸ್. ನಾರಾಯಣ್ ವಿಡಿಯೋ ವೈರಲ್!