Webdunia - Bharat's app for daily news and videos

Install App

ಕೆಜಿಎಫ್ ಗೆ ಮೊದಲು ಪುನೀತ್ ಜೊತೆ ಸಿನಿಮಾ ಮಾಡಲು ಹೊರಟಿದ್ದ ಪ್ರಶಾಂತ್ ನೀಲ್

Webdunia
ಬುಧವಾರ, 13 ಏಪ್ರಿಲ್ 2022 (08:57 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾ ಬಿಡುಗಡೆ ಹಂತದಲ್ಲಿ ಪ್ರಶಾಂತ್ ನೀಲ್ ಮತ್ತು ಪುನೀತ್ ರಾಜ್ ಕುಮಾರ್ ಬಗ್ಗೆ ಹೊಸ ಸುದ್ದಿ ಬಹಿರಂಗವಾಗಿದೆ.

ಹೊಂಬಾಳೆ ಫಿಲಂಸ್ ಪುನೀತ್ ಅಭಿನಯದ ನಿನ್ನಿಂದಲೇ ಸಿನಿಮಾ ನಿರ್ಮಿಸಿ ಗೆದ್ದಿತ್ತು. ಇದಾದ ಬಳಿಕ ಪುನೀತ್-ಪ್ರಶಾಂತ್ ನೀಲ್ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಮಾಡಲು ಯೋಜನೆ ಹಾಕಿಕೊಂಡಿದ್ದರಂತೆ.

ಆದರೆ ಆಗ ಪುನೀತ್ ರಾಜ್ ಕುಮಾರ್ ಅವರ ಡೇಟ್ ಸಮಸ್ಯೆಯಿಂದಾಗಿ ಅದು ಸಾಧ‍್ಯವಾಗಿರಲಿಲ್ಲ. ಇದಾದ ಬಳಿಕ ಪ್ರಶಾಂತ್ ನೀಲ್, ಯಶ್ ಜೊತೆಗೆ ಕೆಜಿಎಫ್ ಸಿನಿಮಾ ಮಾಡಲು ಹೊರಟರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೀರೋ ಆಗುವವರೆಗೆ ಫ್ಯಾನ್ಸ್ ಬೇಕು, ಆದ ಮೇಲೆ ಬರ್ತ್ ಡೇ ಆಚರಿಸಲು ಬೇಡ: ನಟ ಗಣೇಶ್ ಟ್ರೋಲ್

ನಟಿ ಶೆಫಾಲಿ ಜರಿವಾಲಾ ಸಾವಿಗೆ ನಿಜ ಕಾರಣ ಕೊನೆಗೂ ಬಯಲು

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments