ಅರ್ಜುನ್ ಸರ್ಜಾ ಆಪ್ತನಿಂದ ಶೃತಿ ಹರಿಹರನ್ ಬಗ್ಗೆ ಕೆಲವೇ ಕ್ಷಣಗಳಲ್ಲಿ ಸ್ಪೋಟಕ ಮಾಹಿತಿ!

Webdunia
ಗುರುವಾರ, 25 ಅಕ್ಟೋಬರ್ 2018 (09:10 IST)
ಬೆಂಗಳೂರು: ಮೀ ಟೂ ಅಭಿಯಾನದ ಪರಿಣಾಮ ತಾರಕಕ್ಕೇರಿದ್ದು, ಅರ್ಜುನ್ ಸರ್ಜಾ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ಶೃತಿ ಹರಿಹರನ್ ಬಗ್ಗೆ ಸ್ಪೋಟಕ ಮಾಹಿತಿ ನೀಡಲು ಅರ್ಜುನ್ ಸ್ನೇಹಿತ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಲಿದ್ದಾರಂತೆ.

ಇಂದು ಬೆಳಿಗ್ಗೆ ಕರ್ನಾಟಕ ವಾಣಿಜ್ಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಲಿರುವ ಪ್ರಶಾಂತ್ ಸಂಬರಗಿ ಶೃತಿ ಆಪ್ತ ರಾಮ್ ಎಂಬವರು ತಮಗೆ ಕರೆ ಮಾಡಿ ಸಂಧಾನ ಮೂಲಕ ಎಲ್ಲಾ ಸಮಸ್ಯೆಗಳನ್ನು ಇಲ್ಲಿಯೇ ಪರಿಹರಿಸಿಕೊಳ‍್ಳೋಣ ಎಂದಿದ್ದಾರೆ ಎಂಬ ವಿಚಾರದ ಬಗ್ಗೆ ವಿವರಣೆ ನೀಡುವ ಸಾಧ್ಯತೆಯಿದೆ.

ಈ ಹಿಂದೆಯೂ ಹಣಕ್ಕಾಗಿ ಈ ಆರೋಪ ಮಾಡಲಾಗಿದೆ ಎಂದು ಪ್ರಶಾಂತ್ ಆರೋಪಿಸಿದ್ದರು. ಹೀಗಾಗಿ ಇಂದು ಪ್ರಶಾಂತ್ ಸುದ್ದಿಗೋಷ್ಠಿಯಲ್ಲಿ ನೀಡಲಿರುವ ಸ್ಪೋಟಕ ಮಾಹಿತಿಯಲ್ಲಿ ಶೃತಿ ಬಗ್ಗೆ ಏನೇನು ಆರೋಪ ಮಾಡುತ್ತಾರೆ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ ಪವಿತ್ರಾ ಗೌಡಗೆ ಮತ್ತೆ ತಪರಾಕಿ ನೀಡಿದ ಕೋರ್ಟ್

ನನಗಾಗಿ ನನ್ನ ಹುಡುಗ ಯುದ್ಧ ಮಾಡಕ್ಕೂ ರೆಡಿ ಇರಬೇಕು: ರಶ್ಮಿಕಾ ಮಂದಣ್ಣ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಸಿನಿಮಾ ಸಕ್ಸಸ್ ನಡುವೆ ದಿಢೀರನೆ ಠಾಣೆ ಮೆಟ್ಟಿಲೇರಿದ ಕಾಂತಾರ ಬೆಡಗಿ ರುಕ್ಮಿಣಿ ವಸಂತ್

ತೂಕದ ಬಗ್ಗೆ ಹಾಸ್ಯ ಮಾಡಿದ ಪತ್ರಕರ್ತನಿಗೆ ಮಾತಿನೇಟು ನೀಡಿದ ತಮಿಳು ನಟಿ ಗೌರಿ ಕಿಶನ್

ಮುಂದಿನ ಸುದ್ದಿ