ಶಿವರಾಜ್ ಕುಮಾರ್ ಬಗ್ಗೆ ನಾಲಿಗೆ ಹರಿಬಿಟ್ಟ ಪ್ರಶಾಂತ್ ಸಂಬರಗಿ

Webdunia
ಶನಿವಾರ, 6 ಮೇ 2023 (11:11 IST)
ಬೆಂಗಳೂರು: ಕಾಂಗ್ರೆಸ್ ಪರ ಪ್ರಚಾರ ನಡೆಸುತ್ತಿರುವ ನಟ ಶಿವರಾಜ್ ಕುಮಾರ್ ಬಗ್ಗೆ ಬಿಗ್ ಬಾಸ್ ಖ್ಯಾತಿ ಪ್ರಶಾಂತ್ ಸಂಬರಗಿ ನಾಲಿಗೆ ಹರಿಬಿಟ್ಟಿದ್ದಾರೆ.

ಶಿವಣ್ಣ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಪ್ರಶಾಂತ್ ಸಂಬರಗಿ, ಪೇಮೆಂಟ್ ಗಾಗಿ ಕೆಲಸ ಮಾಡ್ತಾರೆ ಎನ್ನುವ ರೀತಿ ಬರೆದುಕೊಂಡಿದ್ದಾರೆ. ಇದು ಶಿವಣ್ಣನ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

‘ಶಿವಣ್ಣ ಯಾವತ್ತೂ ಸ್ಕ್ರಿಪ್ಟ್ ಕೇಳೋದಿಲ್ಲ. ಆದರೆ ಪೇಮೆಂಟ್ ತುಂಬಾನೇ ಮುಖ್ಯ. ಒಪ್ಪಿಕೊಂಡಿದ್ದ ಸಿನಿಮಾ ಮಾಡ್ತಾರೆ. ತುಂಬಾ ಎಮೋಷನಲ್ ಜೀವಿ ನಮ್ಮ ಶಿವಣ್ಣ. ಸಿನಿಮಾ ಫ್ಲಾಪ್ ಆದರೂ ಅವರು ಕೇರ್ ಮಾಡಲ್ಲ. ಮತ್ತೆ ಪೇಮೆಂಟ್ ತಗೊಂಡು ಇನ್ನೊಂದು ಫಿಲಂ ಸೈನ್ ಮಾಡ್ತಾರೆ. ಅದೇ ಫಾರ್ಮುಲಾ ರಾಜಕೀಯದಲ್ಲೂ ಅನುಸರಿಸಿದ್ದಾರೆ. ಕಾಂಡಿಡೇಟ್ ಗೆದ್ರೆ ಏನು ಸೋತ್ರೆ ಏನು ಎಲ್ಲಾ ಒಂದೇ. ಏನೋ ಹೇಳ್ತಾರಲ್ಲ ಗೆದ್ದರೆ ಬೆಟ್ಟ, ಇಲ್ಲಾ ಅಂದ್ರೆ.. ಬಂತಾ ಪ್ಯಾಕೆಟ್.. ಸರಿ ಆಲ್ ರೈಟ್ ಮುಂದೆ ಹೋಗೋಣ’ ಎಂದು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BigBoss Season Finale: ದಿನ ಬಾಕಿಯಿರುವಾಗಲೇ ಗಿಲ್ಲಿ ಬಗ್ಗೆ ಶಿವಣ್ಣ ಶಾಕಿಂಗ್ ಮಾತು

ಬಿಗ್‌ಬಾಸ್‌ ಶೋ ಫೈನಲ್‌ ವಾರ ಶುರುವಾಗುತ್ತಿದ್ದಂತೆ ಪ್ರೋಗ್ರಾಂ ಹೆಡ್‌ಗೆ ಬಿಗ್‌ಶಾಕ್‌: ಕಾರಣ ಏನು ಗೊತ್ತಾ

ಅಣ್ಣಾವ್ರ 35 ವರ್ಷಗಳ ಪದ್ಧತಿ ಮುರಿದಿದ್ದ ಅಂಬರೀಶ್

ಕೊನೆಯ ದಿನದ ಚಿತ್ರೀಕರಣ ಮುಗಿಸಿದ ಪುಟ್ಟಕ್ಕನ ಮಕ್ಕಳು

ಸಂಕ್ರಾಂತಿಯಂದು ನಟಿ ಅಮೂಲ್ಯ ಅಭಿನಯದ ಪೀಕೂ ಸಿನಿಮಾದ ನಟನ ಘೋಷಣೆ

ಮುಂದಿನ ಸುದ್ದಿ
Show comments