Webdunia - Bharat's app for daily news and videos

Install App

ಶಿವಣ್ಣನ ಬಗ್ಗೆ ನೀಡಿದ್ದ ಹೇಳಿಕೆ ಹಿಂಪಡೆದ ಪ್ರಶಾಂತ್ ಸಂಬರಗಿ

Webdunia
ಸೋಮವಾರ, 8 ಮೇ 2023 (17:34 IST)
ಬೆಂಗಳೂರು: ಶಿವರಾಜ್ ಕುಮಾರ್ ಕಾಂಗ್ರೆಸ್ ಪರ ಚುನಾವಣಾ ಪ್ರಚಾರ ನಡೆಸುತ್ತಿರುವುದಕ್ಕೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಶಾಂತ್ ಸಂಬರಗಿ ತಮ್ಮ ಹೇಳಿಕೆ ಹಿಂಪಡೆದಿದ್ದಾರೆ.

ಶಿವಣ್ಣ ಹಣಕ್ಕಾಗಿ ಸಿನಿಮಾ ಮಾಡ್ತಾರೆ, ಚುನಾವಣಾ ಪ್ರಚಾರ ಮಾಡ್ತಾರೆ ಎಂದು ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿದ್ದರು. ಇದು ಶಿವಣ್ಣ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಸ್ವತಃ ಶಿವಣ್ಣ ಇಂತಹ ಹೇಳಿಕೆ ನೀಡಬಾರದು, ಹಿಂಪಡೆಯಬೇಕು ಎಂದಿದ್ದರು.

ಇದರ ಬೆನ್ನಲ್ಲೇ ಪ್ರಶಾಂತ್ ಸಂಬರಗಿ ತಮ್ಮ ಹೇಳಿಕೆ ಹಿಂಪಡೆದಿದ್ದಾರೆ. ಶಿವಣ್ಣ ಹಾಗೂ ಇನ್ನೋರ್ವ ಆಪ್ತಮಿತ್ರನೊಂದಿಗೆ ಈಗ ತಾನೇ ಮಾತನಾಡಿದೆ. ಶಿವಣ್ಣ ಅವರು ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಸ್ನೇಹಿತರನ್ನು ಹೊಂದಿದ್ದಾರೆ. ತಂದೆಯ ಬಯಕೆಯಂತೆ ಅವರು ರಾಜಕೀಯದಿಂದ ದೂರವಿದ್ದಾರೆ. ನಾನು ಅವರ ಬಗ್ಗೆ ಬರೆದಿರುವ ನನ್ನ ಪೋಸ್ಟ್ ಅನ್ನು ಹಿಂದಕ್ಕೆ ಹಿಂದಕ್ಕೆ ತೆಗೆದುಕೊಳ್ಳುತ್ತೇನೆ. ಶಿವಣ್ಣ ಮತ್ತು ಅಭಿಮಾನಿಗಳು ಬೇಸರ ಮಾಡಿಕೊಳ್ಳಬಾರದು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಗಣೇಶ ಚತುರ್ಥಿಯಂದು ಡಾಲಿ ಮನೆಯಲ್ಲಿ ಡಬಲ್‌ ಸಂಭ್ರಮ: ವಿಶೇಷವಾಗಿ ಮಗ ಹೆಸರನ್ನು ರಿವಿಲ್‌ ಮಾಡಿದ ಧನಂಜಯ್‌

BIG BOSS KANNADA: ದೊಡ್ಮನೆ ಮನೆ ಪ್ರವೇಶಿಸದೆ ಫ್ಲೈಟ್ ಜರ್ನಿಯಲ್ಲೇ ಪ್ರಯಾಣ ಮುಗಿಸಿದ ಪ್ರಥಮಾ ಪ್ರಸಾದ್

ಜಗ್ಗಿ ಮಮ್ಮಿ ಜತೆಗಿನ ತಾಂಡವ್ ನಡವಳಿಕೆಗೆ ಕಿಚ್ಚ ಗರಂ, ವಿಐಪಿ ಗಗನ್‌ ದಾರಿತಪ್ಪಿದ ಬಗ್ಗೆ ಸುದೀಪ್ ಕ್ಲಾಸ್‌

ಮುಂದಿನ ಸುದ್ದಿ
Show comments