Webdunia - Bharat's app for daily news and videos

Install App

ಪ್ರಕಾಶ್ ರೈ ಬಗ್ಗೆ ಮಾತಾಡಿ ವಿವಾದಕ್ಕೀಡಾದ ಒಳ್ಳೆ ಹುಡುಗ ಪ್ರಥಮ್!

Webdunia
ಮಂಗಳವಾರ, 12 ಡಿಸೆಂಬರ್ 2017 (11:10 IST)
ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ ವಿಜೇತ, ನಟ ಪ್ರಥಮ್ ಬಹುಭಾಷಾ ತಾರೆ ಪ್ರಕಾಶ್ ರೈ  ಸೋ ಕಾಲ್ಡ್ ನಟ ಎಂದು ಲಘುವಾಗಿ ಮಾತನಾಡಿ ವಿವಾದಕ್ಕೀಡಾಗಿದ್ದಾರೆ. ನಂತರ ಅದಕ್ಕೆ ಸ್ಪಷ್ಟನೆಯನ್ನೂ ಕೊಟ್ಟಿದ್ದಾರೆ.
 

ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತು ಹಿಂದೂ ಸಂಘಟನೆಗಳ ವಿರುದ್ಧ ಕಿಡಿ ಕಾರುತ್ತಿರುವ ಪ್ರಕಾಶ್ ರೈ ಮೇಲೆ ಪ್ರಥಮ್ ಕಿಡಿ ಕಾರಿದ್ದರು. ಕರ್ನಾಟಕದಲ್ಲಿ ಬದುಕುವುದಕ್ಕೆ ಭಯದ ವಾತಾವರಣವಿದೆ ಎಂದು ಹೇಳಿ ಕನ್ನಡಿಗರಿಗೆ ಅವಮಾನ ಮಾಡಬೇಡಿ. ಅಷ್ಟೊಂದು ಭಯ ಇರುವವರು ಇಲ್ಲಿಗೆ ಬರೋದ್ಯಾಕೆ? ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಅಭಿಮಾನಿಗಳು, ಪ್ರಕಾಶ್ ನಟನೆ ಬಗ್ಗೆ ಮಾತನಾಡುವಷ್ಟು ದೊಡ್ಡವನು ನೀನಲ್ಲ ಎಂದು ಕಿಡಿ ಕಾರಿದ್ದಾರೆ.

ಈ ಬಗ್ಗೆ ವಿವಾದವಾಗುತ್ತಿದ್ದಂತೆ ಪ್ರತಿಕ್ರಿಯಿಸಿರುವ ಪ್ರಥಮ್, ನಾನು ಹೇಳಿರುವ ಉದ್ದೇಶ, ಎಲ್ಲ ಧರ್ಮದವರಿಗೂ ಬದುಕುವ ಹಕ್ಕಿದೆ. ಅವರವರ ಹಕ್ಕಿಗಾಗಿ ಹೋರಾಡಲಿ. ನಿಮಗೇನು ತೊಂದರೆ. ಕನ್ನಡ ನಾಡಿನ ಬಗ್ಗೆ ಯಾರೂ ಅನುಮಾನ ಪಡುವ ಹಾಗಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್‌ 75ನೇ ಜನ್ಮದಿನದಂದೇ ಕರ್ನಾಟಕ ರತ್ನ ಪುರಸ್ಕಾರ ನೀಡಲು ಹಿರಿಯ ನಟಿಯರಿಂದ ಒತ್ತಾಯ

Gold Smuggling Case: ಜೈಲು ಹಕ್ಕಿಯಾಗಿರುವ ನಟಿ ರನ್ಯಾ ರಾವ್‌ಗೆ ಬಿಗ್‌ ಶಾಕ್‌

ಅಭಿಮಾನಿಗಳಿಗಾಗಿ ತಾವೇ ಸಿಎಂ ಭೇಟಿಗೆ ಮುಂದಾದ ಭಾರತಿ ವಿಷ್ಣುವರ್ಧನ್

ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಕೋರ್ಟ್, ಬೇಲ್ ಅರ್ಜಿ ವಜಾ

Video: ಯಾವ ಕಿತ್ತೋದ ನನ್ಮಕ್ಳಿಗೂ ತಲೆಕೆಡಿಸಿಕೊಳ್ಬೇಡಿ: ಕಿಚ್ಚ ಸುದೀಪ್ ಕೌಂಟರ್ ಕೊಟ್ಟಿದ್ದು ಯಾರಿಗೆ

ಮುಂದಿನ ಸುದ್ದಿ
Show comments