ದರ್ಶನ್ ಹಾಡಿಗೆ ಹೆಜ್ಜೆ ಹಾಕಿದ ಪ್ರಥಮ್: ಇದು ಬಕೆಟ್ ಎಂದು ಕಾಲೆಳೆದ ಡಿ ಬಾಸ್ ಫ್ಯಾನ್ಸ್

Sampriya
ಶನಿವಾರ, 14 ಸೆಪ್ಟಂಬರ್ 2024 (17:49 IST)
Photo Courtesy X
ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜೈಲು ಸೇರುತ್ತಿದ್ದ ಹಾಗೇ ಇದರಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗ್ಬೇಕೆಂದು ಬಿಗ್‌ಬಾಸ್ ವಿನ್ನರ್ ಪ್ರಥಮ್ ಹೇಳಿಕೆ ನೀಡಿದ್ದರು. ಅಂದಿನಿಂದ ದರ್ಶನ್ ಫ್ಯಾನ್ಸ್‌ ಪ್ರಥಮ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ.

ಪ್ರಥಮ್ ಅವರ ಫೋಟೋ ಹಾಗೂ ವಿಡಿಯೋಗೆ ದರ್ಶನ್ ಫ್ಯಾನ್ಸ್‌ ಆಗಾಗ ಕೌಂಟರ್ ಕೊಡುತ್ತಿರುತ್ತಾರೆ.

ಇದೀಗ ನಟ ದರ್ಶನ್ ಅಭಿನಯದ ಸಾರಥಿ ಸಿನಿಮಾದ ಹಾಡಿಗೆ ಪ್ರಥಮ್ ಡಿಕೆಡಿಯಲ್ಲಿ ಹೆಜ್ಜೆ ಹಾಕಿದ್ದು, ಇದನ್ನು ನೋಡಿದ ದರ್ಶನ್ ಫ್ಯಾನ್ಸ್‌ ಬಗೆ ಬಗೆಯಾಗಿ ಕಮೆಂಟ್ ಮಾಡಿದ್ದಾರೆ.

'ಡಿ ಬಾಸ್ ಸಾಂಗ್ ಗೆ ಡ್ಯಾನ್ಸ್ ಮಾಡೋ ಯೋಗ್ಯತೆ ಇವನಿಗೆ ಇಲ್ಲ' ಎಂದು ಒಬ್ಬ ಹೇಳಿದರೆ, ಮತ್ತೊಬ್ಬ 'ಬಕೆಟ್ ಈಡಿಯೋಕೆ ರೆಡಿ ಹಾಗ್ತಾವನೆ. ಬಾಸ್ ಬರೋ ಸಮಯ ಬರ್ತಾ ಇದೆಯಲ್ಲ ಅದಕ್ಕೆ ಈ ರೀತಿ ಮಾಡ್ತಾ ಇದ್ದಾನೆ' ಎಂದು ಕಮೆಂಟ್ ಮಾಡುತ್ತಿದ್ದಾರೆ. ಡಿ ಬಾಸ್ ಸಾಂಗಿಗೆ ಇವನು ಡ್ಯಾನ್ಸ್ ಅವಶ್ಯಕತೆ ಇಲ್ಲ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

ಮುಂದಿನ ಸುದ್ದಿ
Show comments