ಅಪ್ಪು ಹೆಸರಿನಲ್ಲಿ ಮಾಲೆ ಹಾಕುವುದು ಸರಿಯೇ? ನಟ ಪ್ರಥಮ್ ವಿರೋಧ

Webdunia
ಶುಕ್ರವಾರ, 24 ಫೆಬ್ರವರಿ 2023 (11:04 IST)
Photo Courtesy: Twitter
ಬೆಂಗಳೂರು: ಇತ್ತೀಚೆಗೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಶಬರಿಮಲೈ ಅಯ್ಯಪ್ಪ ಸ್ವಾಮಿಯ ವ್ರತದಂತೇ ಅಪ್ಪು ಮಾಲೆ ಹಾಕುವ ಕಾರ್ಯಕ್ರಮಕ್ಕೆ ಕರೆ ನೀಡಿದ್ದರು.

ಅಪ್ಪು ಅಗಲಿದ ಮೇಲೆ ಅಭಿಮಾನಿಗಳು ಅವರನ್ನು ದೇವರಾಗಿಸಿದ್ದಾರೆ. ಹೀಗಾಗಿ ಅಪ್ಪು ಹೆಸರಿನಲ್ಲಿ ಮಾಲೆ ವ್ರತ ಕೈಗೊಳ್ಳಲು ತೀರ್ಮಾನಿಸಿದ್ದರು.

ಆದರೆ ಇದರ ಬಗ್ಗೆ ನಟ, ನಿರ್ದೇಶಕ ಪ್ರಥಮ್ ವಿರೋಧ ವ್ಯಕ್ತಪಡಿಸಿದ್ದಾರೆ. ಅವರಿಗೆ ಕೆಲವು ನೆಟ್ಟಿಗರೂ ಸಹಮತ ವ್ಯಕ್ತಪಡಿಸಿದ್ದಾರೆ. ‘ದೇವರ ಮೇಲೆ ಭಕ್ತಿ ಇರಲಿ, ಕಲಾವಿದರ ಮೇಲೆ ಪ್ರೀತಿ, ಅಭಿಮಾನವಿರಲಿ. ಶಬರಿಮಲೆಗೆ ಹೋಗೋದು ಅಯ್ಯಪ್ಪನಲ್ಲಿ ಶರಣಾಗೋಕೆ. ಬಹಳ ಶಿಸ್ತುಗಳನ್ನು ಪಾಲಿಸಿ ಮಾಲೆ ಧಾರಣೆ ಮಾಡಬೇಕು. ಕಲಾವಿದರನ್ನು ಕಲಾವಿದರಾಗೋಕೆ ಬಿಡಿ. ಧಾರ್ಮಿಕ ನಂಬಿಕೆಗಳಲ್ಲಿ ಯಾರೂ ಅತಿರೇಕದ ವರ್ತನೆ ತೋರಬಾರದು. ದೇವರು ದೇವರೇ. ಕಲಾವಿದರು ಕಲಾವಿದರೇ’ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments