ಬಿಜೆಪಿಗೆ ಪ್ರೀತಿ ಜಿಂಟಾ ಸೇರ್ಪಡೆ: ವದಂತಿಗೆ ಕೌಂಟರ್‌ ಕೊಟ್ಟ ಬಾಲಿವುಡ್ ನಟಿ

Sampriya
ಮಂಗಳವಾರ, 29 ಏಪ್ರಿಲ್ 2025 (17:11 IST)
Photo Credit X
ಬೆಂಗಳೂರು: ಪ್ರೀತಿ ಜಿಂಟಾ ಇತ್ತೀಚೆಗೆ ರಾಜಕೀಯಕ್ಕೆ ಪ್ರವೇಶಿಸುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಈಚೆಗೆ ನಟಿ ದೇವಾಲಯಗಳಿಗೆ ಭೇಟಿ ನೀಡುತ್ತಿರುವುದು ಹಾಗೂ ಮಹಾಕುಂಭ ಮೇಳದಲ್ಲಿ ಭಾಗವಹಿಸಿದ್ದು, ಈ ಬೆಳವಣಿಗೆಗೆ ಕಾರಣವಾಗಿದೆ.

ಈ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಯೊಬ್ಬರ ಪ್ರಶ್ನೆಗೆ ಜಿಂಟಾ ಉತ್ತರಿಸಿದ್ದಾರೆ.

ಈಚೆಗೆ ಮಹಾ ಕುಂಭಮೇಳದಲ್ಲಿ ಜಿಂಟಾ ಪವಿತ್ರಾ ಸ್ನಾನ ಮಾಡಿದ್ದರು.  ಮಹಾಶಿವರಾತ್ರಿಯಂದು ವಾರಾಣಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಈ ಬೆಳವಣಿಗೆಗೆ ನಡುವೆ ಪ್ರೀತಿ ಜಿಂಟಾ ರಾಜಕೀಯಕ್ಕೆ ಧುಮುಕಲಿದ್ದಾರೆ, ಬಿಜೆಪಿಗೆ ಸೇರಲಿದ್ದಾರೆ ಎಂಬ ವದಂತಿಗಳು ಹರಿದಾಡಿದ್ದವು.

ದೇವಸ್ಥಾನ ಅಥವಾ ಮಹಾ ಕುಂಭಕ್ಕೆ ಹೋಗಿ ಬಂದದ್ದು, ನಾನು ಭಾರತೀಯಳು  ಎಂಬುವುದರ ಬಗ್ಗೆ. ನಾನು ತಾಯ್ನಾಡಿನಿಂದ ದೂರವಿರುವ ಕಾರಣ ನನ್ನ ದೇಶಕ್ಕೆ ಬಂದ ವೇಳೆ ದೇವಸ್ಥಾನಗಳಿಗೆ ಭೇಟಿ ನೀಡುತ್ತೇನೆ. ಎಲ್ಲರ ಹಾಗೇ ಭಾರತ ಮತ್ತು ಮೌಲ್ಯಗಳನ್ನು ಹೆಚ್ಚು ಇಷ್ಟಪಡುತ್ತೇನೆ. ಇದರ ಅರ್ಥ ಬಿಜೆಪಿ ಸೇರುತ್ತೇನೆ ಎಂದಲ್ಲ ಎಂದು ಜಿಂಟಾ ತಿಳಿಸಿದ್ದಾರೆ.

ಈ ಪ್ರಶ್ನೆಯಿಂದ ನನಗೆ ಪಿಟಿಎಸ್‌ಡಿ ಇದೆ. ನಿಮ್ಮ ಸ್ಪಷ್ಟೀಕರಣವನ್ನು ಪ್ರಶಂಸಿಸಿ ಮತ್ತು ವಿದೇಶದಲ್ಲಿ ವಾಸಿಸಿದ ನಂತರ ನನ್ನ ಮಕ್ಕಳು ಅರ್ಧ ಭಾರತೀಯರು ಎಂಬುದನ್ನು ಮರೆಯುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ನಾನು ಬಯಸುತ್ತೇನೆ. ನನ್ನ ಪತಿ ಅಜ್ಞೇಯತಾವಾದಿಯಾಗಿರುವುದರಿಂದ ನಾವು ನಮ್ಮ ಮಕ್ಕಳನ್ನು ಹಿಂದೂಗಳಾಗಿ ಬೆಳೆಸುತ್ತಿದ್ದೇವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments