Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ದರ್ಶನ್-ಪ್ರೇಮ್ ಕಾಂಬಿನೇಷನ್ ಸಿನಿಮಾ ಬಯಸಿದ್ದವರಿಗೆ ನಿರಾಸೆ!

webdunia
ಸೋಮವಾರ, 19 ಜುಲೈ 2021 (09:08 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಾಯ್ತಪ್ಪಿ ಆಡಿದ ಮಾತೊಂದು ಸ್ಟಾರ್ ನಿರ್ದೇಶಕ ಪ್ರೇಮ್ ಮನಸ್ಸಿಗೆ ನೋವುಂಟು ಮಾಡಿದೆ.


ಇದರಿಂದಾಗಿ ದರ್ಶನ್-ಪ್ರೇಮ್ ಕಾಂಬಿನೇಷನ್ ನಲ್ಲಿ ಸಿನಿಮಾ ನೋಡಬೇಕೆಂದು ಬಯಸುತ್ತಿದ್ದ ಅಭಿಮಾನಿಗಳಿಗೆ ನಿರಾಸೆ ಕಾದಿದೆ. ಮುಂದಿನ ದಿನಗಳಲ್ಲಿ ದರ್ಶನ್ ಜೊತೆ ಸಿನಿಮಾ ಮಾಡಲ್ಲ ಎಂದು ಪ್ರೇಮ್ ಖುದ್ದಾಗಿ ಘೋಷಿಸಿದ್ದಾರೆ.

ವಿವಾದದ ಬಗ್ಗೆ ಮಾಧ‍್ಯಮಗೋಷ್ಠಿಯಲ್ಲಿ ಮಾತನಾಡುವ ಪ್ರೇಮ್ ಈ ಖಡಕ್ ನಿರ್ಧಾರ ಪ್ರಕಟಿಸಿದ್ದಾರೆ. ನನಗೂ ಸ್ವಾಭಿಮಾನ ಇದೆ. ನಿರ್ದೇಶಕರನ್ನು ಈ ರೀತಿ ಹೀಯಾಳಿಸಬಾರದು. ಮುಂದಿನ ದಿನಗಳಲ್ಲಿ ಅವರ ಜೊತೆ ಸಿನಿಮಾ ಮಾಡಲ್ಲ ಎಂದು ಘೋಷಿಸಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ದರ್ಶನ್-ಪ್ರೇಮ್ ಟಾಕ್ ವಾರ್ ಬಗ್ಗೆ ರಕ್ಷಿತಾ ಪ್ರೇಮ್ ಬೇಸರ