Select Your Language

Notifications

webdunia
webdunia
webdunia
webdunia

ಜೋಗಿ ಪ್ರೇಮ್-ಧ್ರುವ ಸರ್ಜಾ ಸಿನಿಮಾ ಶುರು

ಜೋಗಿ ಪ್ರೇಮ್-ಧ್ರುವ ಸರ್ಜಾ ಸಿನಿಮಾ ಶುರು
ಬೆಂಗಳೂರು , ಭಾನುವಾರ, 25 ಸೆಪ್ಟಂಬರ್ 2022 (08:40 IST)
ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯಿಸಲಿರುವ ಸಿನಿಮಾ ಕೆಲಸಗಳು ಶುರುವಾಗಿದೆ.

ಪ್ರೇಮ್ ಹಾಗೂ ಧ್ರುವ ಸರ್ಜಾ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಫೋಟೋಗಳನ್ನು ಧ್ರುವ ಹಂಚಿಕೊಂಡಿದ್ದಾರೆ.

ಕೆವಿಎನ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಮೂಡಿಬರಲಿರುವ ಈ ಸಿನಿಮಾಗೆ ಇನ್ನೂ ಟೈಟಲ್ ಫಿಕ್ಸ್ ಆಗಿಲ್ಲ. 1970 ರ ಕಾಲಘಟ್ಟದ ಕತೆಯನ್ನೊಳಗೊಂಡ ಸಿನಿಮಾ ಇದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಲಾರ್ ಸಿನಿಮಾ ಶೂಟಿಂಗ್ ಗೆ ಹಾಜರಾದ ಪ್ರಭಾಸ್