Webdunia - Bharat's app for daily news and videos

Install App

ಮತ್ತೆ ಬಣ್ಣ ಹಚ್ಚಲು ರೆಡಿಯಾದ ನಟಿ ಪ್ರೇಮಾ

Webdunia
ಶನಿವಾರ, 23 ಅಕ್ಟೋಬರ್ 2021 (09:07 IST)
ಬೆಂಗಳೂರು: ಕನ್ನಡ ಚಿತ್ರರಂಗದ ಒಂದು ಕಾಲದ ಬಹುಬೇಡಿಕೆಯ ನಟಿ ಪ್ರೇಮಾ ಕೆಲವು ಸಮಯದಿಂದ ಬ‍ಣ್ಣದ ಲೋಕದಿಂದ ದೂರವೇ ಉಳಿದಿದ್ದರು. ಆದರೆ ಇದೀಗ ಮತ್ತೆ ಪ್ರೇಮಾ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ.


ಉಪೇಂದ್ರ ಮತ್ತೆ ಹುಟ್ಟಿ ಬಾ ಅವರ ಕೊನೆಯ ಚಿತ್ರವಾಗಿತ್ತು. ಇದೀಗ ಬರೋಬ್ಬರಿ ಮೂರೂವರೆ ವರ್ಷಗಳ ಗ್ಯಾಪ್ ಬಳಿಕ ‘ವೆಡ್ಡಿಂಗ್ ಗಿಫ್ಟ್’ ಎನ್ನುವ ಸಿನಿಮಾ ಮೂಲಕ ಸಿನಿಮಾಗೆ ಎಂಟ್ರಿಕೊಡುತ್ತಿದ್ದಾರೆ.

ಈ ಸಿನಿಮಾದಲ್ಲಿ ಪ್ರೇಮಾ ಲಾಯರ್ ಪಾತ್ರ ಮಾಡಲಿದ್ದಾರಂತೆ. ಬಹುತೇಕ ಹೊಸಬರ ತಾರಾಗಣವಿರುವ ಈ ಸಿನಿಮಾದಲ್ಲಿ ಪ್ರೇಮಾ ಡಿಫರೆಂಟ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments