ವಿಮರ್ಶಕರ ಮೆಚ್ಚುಗೆ ಪಡೆದ ಟಾಮ್ ಆಂಡ್ ಜೆರಿ, ಪ್ರೇಮಂ ಪೂಜ್ಯಂ

Webdunia
ಭಾನುವಾರ, 14 ನವೆಂಬರ್ 2021 (12:08 IST)
ಬೆಂಗಳೂರು: ಗಾಂಧಿನಗರದಲ್ಲಿ ಈ ವೀಕೆಂಡ್ ನಲ್ಲಿ ಬಿಡುಗಡೆಯಾದ ಎರಡು ಸಿನಿಮಾಗಳು ಭರ್ಜರಿ ಸದ್ದು ಮಾಡುತ್ತಿದೆ.

ಹೊಸಬರ ‘ಟಾಮ್ ಆಂಡ್ ಜೆರಿ’ ಗೆದ್ದಿದೆ. ಕೆಜಿಎಫ್ ಡೈಲಾಗ್ ರೈಟರ್ ರಾಘವ್  ವಿನಯ್ ನಿರ್ದೇಶಿಸಿರುವ ಟಾಮ್ ಆಂಡ್ ಜೆರಿ ಯುವಜನರಿಗೆ ಇಷ್ಟವಾಗಿದೆ. ಯುವ ಮನಸ್ಸಿಗೆ ನಾಟುವ ಹಾಗೆ ಜೀವನದ ಪಾಠ ಹೇಳಿಕೊಡುವ ಈ ಸಿನಿಮಾ ಯಶಸ್ವೀ ಪ್ರದರ್ಶನ ಕಾಣುತ್ತಿದೆ.

ನೆನಪಿರಲಿ ಪ್ರೇಮ್ ಬಹಳ ದಿನಗಳ ನಂತರ ತೆರೆ ಮೇಲೆ ಕಾಣಿಸಿಕೊಂಡಿರುವ ಸಿನಿಮಾ ಪ್ರೇಮಂ ಪೂಜ್ಯಂ. ಈ ಸಿನಿಮಾವನ್ನೂ ಪ್ರೇಕ್ಷಕ ಮೆಚ್ಚಿಕೊಂಡಿದ್ದಾನೆ. ನವಿರಾದ ಪ್ರೇಮ ಕತೆ ಜೊತೆಗೆ ಪ್ರೇಮಿಗಳಿಗೆ ಪಾಠವೂ ಈ ಸಿನಿಮಾದಲ್ಲಿದೆ. ಹೀಗಾಗಿ ಇದೂ ನಿರ್ಮಾಪಕರಿಗೆ ಹಾಕಿದ ಬಂಡವಾಳಕ್ಕೆ ಮೋಸ ಮಾಡದು. ವೀಕೆಂಡ್ ನಲ್ಲಿ ಫ್ಯಾಮಿಲಿ ಸಮೇತ ನೋಡಬಹುದಾದ ಚಿತ್ರಗಳು ಇದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments