Select Your Language

Notifications

webdunia
webdunia
webdunia
webdunia

ಸ್ಯಾಂಡಲ್ ವುಡ್ ನ ಈ ಖ್ಯಾತ ನಟನ ತಾಯಿಗೂ ಕೊರೋನಾ ಸೋಂಕು

ಪ್ರೇಮ್
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲೂ ಈಗ ಕೊರೋನಾ ತಲ್ಲಣ ಶುರುವಾಗಿದೆ. ಈಗಾಗಲೇ ಧ‍್ರುವ ಸರ್ಜಾ, ಪತ್ನಿ ಪ್ರೇರಣಾ, ಐಶ್ವರ್ಯಾ ಸರ್ಜಾ, ಹುಲಿವಾನ್ ಗಂಗಾಧರ್ ಸೇರಿದಂತೆ ಕೆಲವರಿಗೆ ಕೊರೋನಾ ಸೋಂಕು ತಗುಲಿರುವ ಸುದ್ದಿ ಬಂದಿದೆ.

 

ಇದೀಗ ಸ್ಯಾಂಡಲ್ ವುಡ್ ಹೀರೋ ನೆನಪಿರಲಿ ಖ್ಯಾತಿಯ ಪ್ರೇಮ್ ತಾಯಿಗೂ ಕೊರೋನಾ ಸೋಂಕು ತಗುಲಿತ್ತು ಎಂದು ತಿಳಿದುಬಂದಿದೆ.

ಪ್ರೇಮ್ ತಾಯಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗುಣಮುಖರಾಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಮನೆಯ ಉಳಿದ ಸದಸ್ಯರಿಗೆ ಯಾರಿಗೂ ಸೋಂಕು ತಗುಲಿಲ್ಲ. ಎಲ್ಲರಿಗೂ ನೆಗೆಟಿವ್ ವರದಿ ಬಂದಿದೆ. ಹಾಗಿದ್ದರೂ ಸುರಕ್ಷತಾ ಕಾರಣಗಳಿಂದ ಮನೆ ಒಳಗೇ ಕ್ವಾರಂಟೈನ್ ನಲ್ಲಿದ್ದೇವೆ ಎಂದು ಪ್ರೇಮ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಜಾ ಫ್ಯಾಮಿಲಿಗೆ ಮತ್ತೊಂದು ಆಘಾತ!