Select Your Language

Notifications

webdunia
webdunia
webdunia
webdunia

ಎಸ್ ಪಿ ಬಿ ನಿಧನಕ್ಕೆ ಪ್ರಧಾನಿ ಮೋದಿ, ಅಮಿತ್ ಷಾ ಸಂತಾಪ

ಎಸ್ ಪಿ ಬಿ ನಿಧನಕ್ಕೆ ಪ್ರಧಾನಿ ಮೋದಿ, ಅಮಿತ್ ಷಾ ಸಂತಾಪ
ನವದೆಹಲಿ , ಶುಕ್ರವಾರ, 25 ಸೆಪ್ಟಂಬರ್ 2020 (16:46 IST)
ಖ್ಯಾತ ಹಿನ್ನೆಲೆ ಗಾಯಕ, ನಟ ಎಸ್.ಪಿ.ಬಾಲಸುಬ್ರಹ್ಮಣ್ಯಂ  ನಿಧನಕ್ಕೆ ರಾಷ್ಟ್ರಾದ್ಯಂತ ಸಂತಾಪ ವ್ಯಕ್ತವಾಗುತ್ತಿದ್ದು, ಮೇರು ಗಾಯಕನ ಸ್ಮರಣೆ ನಡೆಯುತ್ತಿದೆ.
 

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಟ್ವಿಟ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂತಾಪ ಸೂಚಿಸಿದ್ದಾರೆ.

Narendra Modi
@narendramodi

With the unfortunate demise of Shri SP Balasubrahmanyam, our cultural world is a lot poorer. A household name across India, his melodious voice and music enthralled audiences for decades. In this hour of grief, my thoughts are with his family and admirers. Om Shanti.



Share this Story:

Follow Webdunia kannada

ಮುಂದಿನ ಸುದ್ದಿ

ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನ