Select Your Language

Notifications

webdunia
webdunia
webdunia
webdunia

‘ಹ್ಯಾಪೀ ಮ್ಯಾರೀಡ್’ ಲೈಫ್ ಖುಷಿಯಲ್ಲಿ ಪೃಥ್ವಿ ಅಂಬರ್

‘ಹ್ಯಾಪೀ ಮ್ಯಾರೀಡ್’ ಲೈಫ್ ಖುಷಿಯಲ್ಲಿ ಪೃಥ್ವಿ ಅಂಬರ್
ಬೆಂಗಳೂರು , ಸೋಮವಾರ, 30 ಆಗಸ್ಟ್ 2021 (10:05 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಭರವಸೆಯ ನಟ ಪೃಥ್ವಿ ಅಂಬರ್ ಹೊಸ ಸಿನಿಮಾದ ಟೈಟಲ್ ಲಾಂಚ್ ಆಗಿದೆ.

 
ಕ್ರೇಜಿಸ್ಟಾರ್ ರವಿಚಂದ್ರನ್ ಹೊಸ ಟೈಟಲ್ ಅನಾವರಣಗೊಳಿಸಿದ್ದಾರೆ. ಪೃಥ್ವಿ ಹೊಸ ಸಿನಿಮಾಗೆ ‘ಹ್ಯಾಪೀ ಮ್ಯಾರೀಡ್’ ಎಂದು ಟೈಟಲ್ ಇಡಲಾಗಿದೆ. ಈ ಸಿನಿಮಾದಲ್ಲಿ ಪೃಥ್ವಿಗೆ ನಾಯಕಿಯಾಗಿ ಮಾನ್ವಿತಾ ಹರೀಶ್ ಅಭಿನಯಿಸಲಿದ್ದಾರೆ.

ಲೈಫ್ ಈಸ್ ಬ್ಯೂಟಿಫುಲ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದ ಅರುಣ್ ಕುಮಾರ್ ಎಂ ಮತ್ತು ಸಾಬು ಅಲೋಷಿಯಸ್ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಇದೊಂದು ಸೈಕಾಲಜಿಕಲ್ ಥ್ರಿಲ್ಲರ್ ಸಿನಿಮಾವಾಗಿರಲಿದೆ ಎಂದು ಚಿತ್ರತಂಡ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡ್ರೋಣ್ ಪ್ರತಾಪ್ ನನ್ನ ತಮ್ಮ ಎಂದ ಒಳ್ಳೆ ಹುಡುಗ ಪ್ರಥಮ್ ಟ್ರೋಲ್