Daily Horoscope
✕

ವಿಕ್ರಂ ಎದುರು ಸೋತ ಪೃಥ್ವಿರಾಜ್ ಒಟಿಟಿ ರಿಲೀಸ್ ಗೆ ರೆಡಿ

Webdunia
ಸೋಮವಾರ, 13 ಜೂನ್ 2022 (09:30 IST)
ಮುಂಬೈ: ಕಮಲ್ ಹಾಸನ್ ಅಭಿನಯದ ವಿಕ್ರಂ ಸಿನಿಮಾ ಮುಂದೆ ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿದ್ದ ಅಕ್ಷಯ್ ಕುಮಾರ್ ಅಭಿನಯದ ಬಾಲಿವುಡ್ ನ ಪೃಥ್ವಿರಾಜ್ ಸಿನಿಮಾ ಈಗ ಒಟಿಟಿ ರಿಲೀಸ್ ಗೆ ರೆಡಿಯಾಗಿದೆ.

200 ಕೋಟಿ ಬಜೆಟ್ ನಲ್ಲಿ ನಿರ್ಮಾಣವಾಗಿದ್ದ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಗಳಿಸಿದ್ದು ಕೇವಲ 60 ಕೋಟಿ. ಇದರಿಂದ ನಿರ್ಮಾಪಕರಿಗೆ ಭಾರೀ ನಷ್ಟವಾಗಿದೆ.

ಹೀಗಾಗಿ ಸಿನಿಮಾವನ್ನು ಶೀಘ್ರದಲ್ಲೇ ಒಟಿಟಿಯಲ್ಲಿ ರಿಲೀಸ್ ಮಾಡಲು ತಯಾರಿ ನಡೆದಿದೆ ಎನ್ನಲಾಗಿದೆ. ಥಿಯೇಟರ್ ನಲ್ಲಿ ಬಾರದ ಲಾಭ ಒಟಿಟಿ ಮೂಲಕ ಗಳಿಸಲು ಚಿತ್ರತಂಡ ತಯಾರಿ ನಡೆಸಿದೆಯಂತೆ. ಅಮೆಝೋನ್ ಪ್ರೈಮ್ ನಲ್ಲಿ ಪೃಥ್ವಿರಾಜ್ ಪ್ರಸಾರವಾಗಲಿದ್ದು, ಸದ್ಯದಲ್ಲೇ ದಿನಾಂಕ ಬಹಿರಂಗವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments