Webdunia - Bharat's app for daily news and videos

Install App

ಅಪ್ಪು ನೆನೆದು ಕಣ್ಣೀರು ಹಾಕುತ್ತಲೇ ಥಿಯೇಟರ್ ನಿಂದ ಹೊರನಡೆದ ಜೇಮ್ಸ್ ನಾಯಕಿ

Webdunia
ಗುರುವಾರ, 17 ಮಾರ್ಚ್ 2022 (10:52 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆಗೆ ಜೇಮ್ಸ್ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದ ಪ್ರಿಯಾ ಆನಂದ್ ಸಿನಿಮಾ ವೀಕ್ಷಿಸಿ ಭಾವುಕರಾಗಿದ್ದಾರೆ.

ನವರಂಗ್ ಥಿಯೇಟರ್ ನಲ್ಲಿ ಸಿನಿಮಾ ಬೆಳಗ್ಗಿನ ಶೋ ವೀಕ್ಷಿಸಿದ ಪ್ರಿಯಾ ಆನಂದ್ ಬಳಿಕ ಮರಳುವಾಗ ಅಪ್ಪು ನೆನೆದು ಕಾರಿನಲ್ಲಿ ಕೂತು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ರಾಜಕುಮಾರ ಸಿನಿಮಾದಲ್ಲಿ ಮೊದಲ ಬಾರಿಗೆ ಪುನೀತ್ ಗೆ ನಾಯಕಿಯಾಗಿದ್ದ ಪ್ರಿಯಾ ಆನಂದ್ ಬಳಿಕ ಜೇಮ್ಸ್ ಗೂ ನಾಯಕಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ, ಅರಿಶಿನ ಶಾಸ್ತ್ರದ ಫೋಟೋ ವೈರಲ್

Shivanna: ವಿವಾದವೇ ಬೇಡವೆಂದು ಕಣ್ಣಪ್ಪ ಈವೆಂಟ್ ನಲ್ಲಿ ಯಾರನ್ನೂ ಹತ್ತಿರಕ್ಕೇ ಬಿಟ್ಟುಕೊಳ್ಳದ ಶಿವಣ್ಣ

Gagan Chinnappa: ದರ್ಶನ್ ತಾಯಿ ನನಗೆ ತುಂಬಾ ಕ್ಲೋಸ್, ನನಗೊಬ್ಬ ಹುಡುಗಿ ಹುಡುಕಿದ್ರು: ಗಗನ್ ಚಿನ್ನಪ್ಪ

Kamal Hassan: ಥಗ್ಸ್ ಆಫ್ ಲೈಫ್ ಕನ್ನಡದಲ್ಲೇ ಇಲ್ಲ: ಶಿವಣ್ಣನ ಕರೆಸಿ ಕಮಲ್ ಕನ್ನಡಕ್ಕೆ ಅವಮಾನ ಮಾಡಿದ್ದೇಕೆ

Darshan: ದರ್ಶನ್ ಗೆ ವಿದೇಶಕ್ಕೆ ಹೋಗಲೂ ಅನುಮತಿ ಸಿಕ್ತು, ಇನ್ನೇನು ಬೇಕು

ಮುಂದಿನ ಸುದ್ದಿ
Show comments