Select Your Language

Notifications

webdunia
webdunia
webdunia
webdunia

ಪುನೀತ್ ಜತೆ ರೊಮ್ಯಾನ್ಸ್ ಮಾಡಿದ್ದ ನಟಿ ಈಗ ಶಿವರಾಜ್ ಕುಮಾರ್ ಗೆ ಹೀರೋಯಿನ್

ಪುನೀತ್ ಜತೆ ರೊಮ್ಯಾನ್ಸ್ ಮಾಡಿದ್ದ ನಟಿ ಈಗ ಶಿವರಾಜ್ ಕುಮಾರ್ ಗೆ ಹೀರೋಯಿನ್
ಬೆಂಗಳೂರು , ಮಂಗಳವಾರ, 11 ಆಗಸ್ಟ್ 2020 (09:17 IST)
ಬೆಂಗಳೂರು: ಪುನೀತ್ ರಾಜಕುಮಾರ್ ಗೆ ‘ರಾಜಕುಮಾರ’ ಸಿನಿಮಾದಲ್ಲಿ ನಾಯಕಿಯಾಗಿದ್ದ ಪ್ರಿಯಾ ಆನಂದ್ ಈಗ ಶಿವರಾಜ್ ಕುಮಾರ್ ಸಿನಿಮಾಗೆ ನಾಯಕಿಯಾಗುತ್ತಿದ್ದಾರೆ.


ಶಿವರಾಜ್ ಕುಮಾರ್ ತಮಿಳು ನಿರ್ದೇಶಕ ರವಿ ಅರಸು ನಿರ್ದೇಶನದಲ್ಲಿ ಆರ್ ಡಿಎಕ್ಸ್ ಎನ್ನುವ ಸಿನಿಮಾ ಮಾಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.

ಈ ಸಿನಿಮಾದಲ್ಲಿ ನಾಯಕಿಯಾಗಿ ಈಗ ರಾಜಕುಮಾರ ಸಿನಿಮಾದಲ್ಲಿ ನಟಿಸಿದ್ದ ಪ್ರಿಯಾ ಆನಂದ್ ಆಯ್ಕೆಯಾಗಿದ್ದಾರಂತೆ. ಈ ಮೂಲಕ ಮತ್ತೆ ಪ್ರಿಯಾ ಕನ್ನಡಕ್ಕೆ ಆಗಮಿಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಟಿ ಪ್ರಿಯಾಂಕಾ ಚೋಪ್ರಾಗೆ ಯಾವ ಭಂಗಿ ಇಷ್ಟ ಗೊತ್ತಾ?