ಗಟ್ಟಿಮೇಳ ಅದಿತಿಗೂ ಪಾರು ಪ್ರೀತಂಗೂ ಎಂಗೇಜ್ ಮೆಂಟ್

Webdunia
ಸೋಮವಾರ, 21 ನವೆಂಬರ್ 2022 (08:58 IST)
Photo Courtesy: Instagram
ಬೆಂಗಳೂರು: ಕನ್ನಡ ಕಿರುತೆರೆಯ ಮತ್ತೊಂದು ಜೋಡಿ ಹಸೆಮಣೆಗೆ ಏರಲು ಸಿದ್ಧವಾಗಿದೆ. ಗಟ್ಟಿಮೇಳ ಧಾರವಾಹಿಯ ಅದಿತಿ  ಮತ್ತು ಪಾರು ಧಾರವಾಹಿಯ ಪ್ರೀತಂ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ.

ಅದಿತಿ ಪಾತ್ರದಲ್ಲಿ ಮಿಂಚುತ್ತಿರುವ ನಟಿ ಪ್ರಿಯಾ ಜೆ ಆಚಾರ್ ಮತ್ತು ಪ್ರೀತಂ ಪಾತ್ರದಲ್ಲಿ ನಟಿಸುತ್ತಿರುವ ಸಿದ್ದು ಮೂಲಿಮನಿ ನಿನ್ನೆ ಸಂಜೆ ಕುಟುಂಬದವರ ಸಮ್ಮುಖದಲ್ಲಿ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ.

ಮೊನ್ನೆಯಷ್ಟೇ ಸಿದ್ದು ತಮ್ಮ ಪ್ರೀತಿ ವಿಚಾರವನ್ನು ಸೋಷಿಯಲ್ ಮೀಡಿಯಾ ಮೂಲಕ ಬಹಿರಂಗಪಡಿಸಿದ್ದರು. ಬಹಳ ಸಮಯದಿಂದ ಇಬ್ಬರೂ ಜೊತೆಯಾಗಿ ರೀಲ್ಸ್, ಫೋಟೋ ಶೂಟ್ ಮಾಡಿಕೊಳ್ಳುತ್ತಿರುವುದನ್ನು ಗಮನಿಸಿ ಇವರು ಪರಸ್ಪರ ಪ್ರೀತಿಸುತ್ತಿದ್ದಾರೆ ಎಂದು ಅನುಮಾನಿಸಿದ್ದರು. ಅದೀಗ ನಿಜವಾಗಿದೆ. ಇತ್ತೀಚೆಗಷ್ಟೇ ಕಮಲಿ ಧಾರವಾಹಿಯ ಗ್ಯಾಬ್ರಿಯಾಲಾ ಮತ್ತು ಸುಹಾಸ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅವರ ಬಳಿಕ ಸತ್ಯ ಧಾರವಾಹಿಯ ನಾಯಕ ಸಾಗರ್ ಮೊನ್ನೆಯಷ್ಟೇ ಸಿರಿ ಜೊತೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದರು. ಇದೀಗ ಜೀ ಕನ್ನಡದ ಮತ್ತೊಂದು ಜೋಡಿ ರಿಯಲ್ ಲೈಫ್ ನಲ್ಲಿ ಜೋಡಿಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments