Webdunia - Bharat's app for daily news and videos

Install App

ತೆಲುಗಿನ ಯುವ ನಾಯಕನ ಜೊತೆ ನಟಿಸಲಿದ್ದಾರೆ ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್

Webdunia
ಬುಧವಾರ, 11 ನವೆಂಬರ್ 2020 (11:07 IST)
ಹೈದರಾಬಾದ್ : ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್  ಎಲ್ಲರಿಗೂ ತಿಳಿದೆ ಇದೆ. ಕಣ್ಣು ಮಿಟುಕಾಯಿಸುವುದರ ಮೂಲಕ ವಿಶ್ವದಾದ್ಯಂತ ಜನಪ್ರಿಯರಾಗಿದ್ದಾರೆ. ಇದೀಗ ಪ್ರಿಯಾ ಪ್ರಕಾಶ್ ವಾರಿಯರ್  ತೆಲುಗಿನ  ಮತ್ತೊಂದು ಚಿತ್ರದಲ್ಲಿ ನಟಿಸಲು ಸಹಿ ಹಾಕಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ನಟಿ ಪ್ರಿಯ ಪ್ರಕಾಶ್ ವಾರಿಯರ್ ನಟ ನಿತಿನ್ ಜೊತೆ ನಟಿಸುತ್ತಿದ್ದಾರೆ. ನಿರ್ದೆಶಕ ಚಂದ್ರಶೇಖರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದೀಗ ನಟಿ ಪ್ರಿಯ ಯುವ ನಾಯಕ ತೇಜ ಸಜ್ಜಾ  ಮುಖ್ಯ ಪಾತ್ರದಲ್ಲಿ ನಟಿಸಲಿರುವ ಮತ್ತೊಂದು ಚಿತ್ರಕ್ಕೆ ಸಿಹಿ ಹಾಕಿದ್ದಾರೆ ಎನ್ನಲಾಗಿದೆ.

ಇದು ಮಲಯಾಳಂ ಹಿಟ್ ಚಿತ್ರ ‘ಇಷ್ಕ್’ ನ ತೆಲುಗು ರಿಮೇಕ್ ಆಗಿದೆ.  ಈ ಚಿತ್ರವನ್ನು ನಾಗರಾಜ್ ನಿರ್ದೇಶಿಸುತ್ತಿದ್ದಾರೆ. ತೇಜ-ಪ್ರಿಯ ಪ್ರಕಾಶ್ ಜೋಡಿ ಕ್ರೇಜ್ ತರುವುದರಲ್ಲಿ ಯಾವುದೇ ಸಂದೇಶವಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments