ಕನ್ನಡ ಸಿನಿಮಾ ನೋಡಿ ಮೆಚ್ಚಿಕೊಂಡ ಕಣ್ಸನ್ನೆ ಬೆಡಗಿ ಪ್ರಿಯಾ ವಾರಿಯರ್

Webdunia
ಸೋಮವಾರ, 20 ಏಪ್ರಿಲ್ 2020 (09:37 IST)
ಬೆಂಗಳೂರು: ಕನ್ನಡದಲ್ಲಿ ಇತ್ತೀಚೆಗೆ ಸದ್ದು ಮಾಡಿದ ಸಿನಿಮಾಗಳಲ್ಲಿ ‘ದಿಯಾ’ ಕೂಡಾ ಒಂದು. ಈ ಸಿನಿಮಾ ಬಗ್ಗೆ ಇದೀಗ ಮಲಯಾಳಿ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


‘ವಿಷ್ಣು ಸರ್ಕಲ್’ ಸಿನಿಮಾ ಮೂಲಕ ಕನ್ನಡಕ್ಕೆ ಆಗಮಿಸುತ್ತಿರುವ ಪ್ರಿಯಾ ಪ್ರಕಾಶ್ ವಾರಿಯರ್, ‘ದಿಯಾ’ ಸಿನಿಮಾವನ್ನು ಸ್ನೇಹಿತರ ಸಲಹೆ ಮೇರೆಗೆ ವೀಕ್ಷಿಸಿದೆ. ನಿಜಕ್ಕೂ ಒಳ್ಳೆಯ ಸಿನಿಮಾ. ಕೊನೆಗೂ ಒಂದು ಒಳ್ಳೆಯ ಸಿನಿಮಾ ನೋಡಿದೆ. ವಾಸ್ತವವನ್ನು ಒಪ್ಪಿಕೊಳ್ಳಲೇಬೇಕು ಎಂಬ ನೀತಿಯಿದೆ ಎಂದು ಪ್ರಿಯಾ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಹೊಗಳಿ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಗೆ ಈಡಿಯಟ್ ಎಂದ ಅಶ್ವಿನಿ: ನಟ್ಟು ಬೋಲ್ಟ್ ಟೈಟ್ ಮಾಡಿ ಎಂದ ನೆಟ್ಟಿಗರು: video

ಕಾಮಿಡಿ ಕಿಲಾಡಿಗಳಿಂದಲೂ ಮಾಸ್ಟರ್ ಆನಂದ್ ಹೊರಬಂದ್ರಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಮುಂದಿನ ಸುದ್ದಿ
Show comments