Webdunia - Bharat's app for daily news and videos

Install App

ಕಿಚ್ಚನ ಸಿಕ್ಸ್ ಬಾಡಿ ಲುಕ್ ಗೆ ಪತ್ನಿ ಪ್ರಿಯಾ ಸುದೀಪ್ ಹೇಳಿದ್ದು ಹೀಗೆ!

Webdunia
ಬುಧವಾರ, 5 ಜೂನ್ 2019 (09:51 IST)
ಬೆಂಗಳೂರು: ಪೈಲ್ವಾನ್ ಹೊಸ ಪೋಸ್ಟರ್ ಈಗ ಭಾರೀ ಸದ್ದು ಮಾಡುತ್ತಿದ್ದು, ಕಿಚ್ಚ ಸುದೀಪ್ ಅವತಾರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.



ಚಿತ್ರರಂಗದ ಸ್ನೇಹಿತರು ಕಿಚ್ಚನಿಗೆ ಶುಭಾಷಯಗಳ ಸುರಿಮಳೆಗೈಯುತ್ತಿದ್ದಾರೆ. ಈ ಚಿತ್ರ ಹಿಟ್ ಆಗುವುದು ಪಕ್ಕಾ ಎನ್ನುತ್ತಿದ್ದಾರೆ. ಈ ನಡುವೆ ಪೋಸ್ಟರ್ ಬಿಡುಗಡೆ ಮಾಡಿದ ಕಿಚ್ಚ ನನ್ನ ಮೇಲೆ ನಂಬಿಕೆಯಿಟ್ಟವರಿಗಾಗಿ ಮತ್ತು ನಾನು ನಂಬುವ ಎಲ್ಲರಿಗಾಗಿ.. ನನ್ನ ಮೇಲೆ ಭರವಸೆಯಿಟ್ಟವರಿಗೆ ಧನ್ಯವಾದ ಎನ್ನುತ್ತಾ ಹೊಸ ಪೋಸ್ಟರ್ ಲಾಂಚ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕಿಚ್ಚ ಸುದೀಪ್ ಪತ್ನಿ ಪ್ರಿಯಾ ನಾನು ವಿಶ್ವಾಸ ಹೊಂದಿರುವ ನಿಮಗಾಗಿ, ತನ್ನ ಮನಸ್ಸಿನಲ್ಲಿ ಯಾವುದೇ ಗುರಿ ಹಾಕಿಕೊಂಡರೂ ಅದನ್ನು ಪೂರ್ತಿ ಮಾಡಬಲ್ಲ ಛಲಗಾರನಿಗಾಗಿ ಈ ಪೋಸ್ಟರ್. ನಿಮ್ಮ ಬಗ್ಗೆ ನನಗೆ ಹೆಮ್ಮೆಯಾಗುತ್ತಿದೆ ಎಂದು ಪ್ರಿಯಾ ಪತಿಗೆ ಪ್ರೀತಿಯಿಂದ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments