Select Your Language

Notifications

webdunia
webdunia
webdunia
webdunia

ವಿಕ್ರಾಂತ್ ರೋಣ ಫಸ್ಟ್ ಡೇ ಫಸ್ಟ್ ಶೋ ವೀಕ್ಷಿಸಿದ ಕಿಚ್ಚ ಸುದೀಪ್ ಪತ್ನಿ ಪ್ರಿಯಾ

ವಿಕ್ರಾಂತ್ ರೋಣ ಫಸ್ಟ್ ಡೇ ಫಸ್ಟ್ ಶೋ ವೀಕ್ಷಿಸಿದ ಕಿಚ್ಚ ಸುದೀಪ್ ಪತ್ನಿ ಪ್ರಿಯಾ
ಬೆಂಗಳೂರು , ಗುರುವಾರ, 28 ಜುಲೈ 2022 (08:40 IST)
ಬೆಂಗಳೂರು: ವಿಕ್ರಾಂತ್ ರೋಣ ಸಿನಿಮಾ ಇಂದಿನಿಂದ ದೇಶದಾದ್ಯಂತ ಬಹುಭಾಷೆಗಳಲ್ಲಿ ಬಿಡುಗಡೆಯಾಗಿದ್ದು ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಬೆಳ್ಳಂ ಬೆಳಿಗ್ಗೆಯೇ ಫಸ್ಟ್ ಶೋ ವೀಕ್ಷಿಸಲು ಥಿಯೇಟರ್ ಗೆ ಬಂದಿದ್ದಾರೆ.

ಬೆಂಗಳೂರಿನ ಊರ್ವಶಿ ಥಿಯೇಟರ್ ನಲ್ಲಿ ಪ್ರಿಯಾ ಸುದೀಪ್ ಫಸ್ಟ್ ಶೋ ವೀಕ್ಷಿಸಿದ್ದಾರೆ. ಅವರ ಜೊತೆಗೆ ನಟ ನಿರೂಪ್ ಭಂಡಾರಿ ಮತ್ತು ಚಿತ್ರತಂಡದ ಸದಸ್ಯರೂ ಇದ್ದರು.

ಅಭಿಮಾನಿಗಳ ಜೊತೆ ಸಿನಿಮಾ ವೀಕ್ಷಿಸಿ ಅವರ ಪ್ರತಿಕ್ರಿಯೆ ನೋಡಿ ಖುಷಿಪಟ್ಟಿದ್ದಾರೆ ಪ್ರಿಯಾ ಸುದೀಪ್. ಮೊದಲ ಶೋ ವೀಕ್ಷಿಸಿದ ಪ್ರೇಕ್ಷಕರು ಸಿನಿಮಾ ಬಗ್ಗೆ ಸಕಾರಾತ್ಮಕ ಮಾತನಾಡುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶೂಟಿಂಗ್ ವೇಳೆ ನಟಿ ಸಂಯುಕ್ತಾ ಹೆಗಡೆಗೆ ತೀವ್ರ ಪೆಟ್ಟು