Webdunia - Bharat's app for daily news and videos

Install App

ಸೋಷಿಯಲ್ ಮೀಡಿಯಾಗೆ ಮರಳಿದ ಕಣ್ಸನ್ನೆ ಬೆಡಗಿ ಪ್ರಿಯಾ ವಾರಿಯರ್

Webdunia
ಮಂಗಳವಾರ, 2 ಜೂನ್ 2020 (09:25 IST)
ಬೆಂಗಳೂರು: ಕೆಲವು ದಿನಗಳ ಹಿಂದೆ ಇದ್ದಕ್ಕಿದ್ದಂತೆ ಇನ್ ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣದಿಂದ  ಹೊರನಡೆದಿದ್ದ ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಮತ್ತೆ ಮರಳಿದ್ದಾರೆ.

 

ಇನ್ ಸ್ಟಾಗ್ರಾಂನಲ್ಲಿ ಅತೀ ಹೆಚ್ಚು ಫಾಲೋವರ್ ಗಳನ್ನು ಹೊಂದಿದ್ದ ಪ್ರಿಯಾ ಕೆಲವು ದಿನಗಳ ಹಿಂದೆ ಕಾರಣ ನೀಡದೇ ಖಾತೆ ಡಿಲೀಟ್ ಮಾಡಿದ್ದರು. ಆದರೆ ಟ್ರೋಲ್ ಗಳಿಂದ ಬೇಸತ್ತು ಪ್ರಿಯಾ ಹೀಗೆ ಮಾಡಿರಬಹುದು ಎಂದು ಅಂದಾಜಿಸಲಾಗಿತ್ತು.

ಆದರೆ ಈಗ ಮತ್ತೆ ಅದೇ ಖಾತೆಯೊಂದಿಗೆ ಪ್ರತ್ಯಕ್ಷರಾಗಿದ್ದಾರೆ. ನಾನು ಮರಳಿ ಬಂದಿರುವೆ ಎಂದು ಬರೆದು ಫೋಟೋ ಕೂಡಾ ಹಾಕಿಕೊಂಡಿದ್ದಾರೆ. ಅವರು ಮತ್ತೆ ಇನ್ ಸ್ಟಾಗ್ರಾಂಗೆ ಬಂದಿರುವುದನ್ನು ಅಭಿಮಾನಿಗಳು ಖುಷಿಯಿಂದಲೇ ಸ್ವಾಗತಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಮುಂದಿನ ಸುದ್ದಿ
Show comments