Webdunia - Bharat's app for daily news and videos

Install App

ಕಿಚ್ಚ ಸುದೀಪ್ ಗೆ ಪತ್ನಿಯ ಶುಭಹಾರೈಕೆ

Webdunia
ಶುಕ್ರವಾರ, 28 ಅಕ್ಟೋಬರ್ 2016 (10:32 IST)
ಬೆಂಗಳೂರು: ಕಿಚ್ಚ ಸುದೀಪ್ ಮತ್ತು ಅವರ ಪತ್ನಿ ಪ್ರಿಯಾ ರಾಧಾಕೃಷ್ಣನ್ ವಿಚ್ಛೇದನ ಪಡೆದು ದೂರವಾಗುವ ಪ್ರಯತ್ನ ಮಾಡುತ್ತಿರಬಹುದು . ಆದರೆ ಅವರಲ್ಲಿ ಪರಸ್ಪರ ಗೌರವ, ಸ್ನೇಹ ಈಗಲೂ ಇದೆ.

ಅದಕ್ಕೆ ತಾಜಾ ಉದಾಹರಣೆ  ಈ ಶುಭ ಹಾರೈಕೆ. ಇಂದು ಸುದೀಪ್ ಮತ್ತು ಉಪೇಂದ್ರ ಅಭಿನಯದ ಮುಕುಂದ ಮುರಾರಿ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಹುತಾರಾಗಣದ ಚಿತ್ರವಾದ್ದರಿಂದ ಸಾಕಷ್ಟು ಪ್ರಚಾರ ಪಡೆದಿದೆ.

ಸುದೀಪ್ ಗೆ ಅಭಿಮಾನಿಗಳು, ಸಹೋದ್ಯೋಗಿಗಳು ಟ್ವಿಟರ್ ನಲ್ಲಿ ವಿಶ್ ಮಾಡ್ತಿದ್ದಾರೆ. ಅವರ ನಡುವೆ ಕಿಚ್ಚ ಪ್ರಿಯಾ ಕೂಡಾ ಕಾಣಿಸಿಕೊಂಡಿದ್ದಾರೆ.  “ದೇವರಿಲ್ಲದಿದ್ದರೆ ನಾಸ್ತಿಕತೆಯೂ ಇರುತ್ತಿರಲಿಲ್ಲ. ಮುಕುಂದ ಮುರಾರಿಗೆ ಶುಭವಾಗಲಿ” ಎಂದು ಕಿಚ್ಚ ಸುದೀಪ್ ಮತ್ತು ಉಪೇಂದ್ರರನ್ನು ಟ್ಯಾಗ್ ಮಾಡಿ ಪ್ರಿಯಾ ಮಾಜಿ ಪತಿಗೆ ಶುಭ ಹಾರೈಸಿದ್ದಾರೆ.

ಸಹಜವಾಗಿ  ಪತ್ನಿಯ ಟ್ವೀಟ್ ಗೆ ಸ್ಪಂದಿಸಿರುವ ಸುದೀಪ್ ಶುಭ ಹಾರೈಸಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. ಈ ಇಬ್ಬರೂ ವಿಚ್ಛೇದನ ಪಡೆದುಕೊಂಡಿದ್ದರೂ,  ಸ್ನೇಹ ಕಳೆದುಕೊಂಡಿಲ್ಲ. ಅಭಿಮಾನಿಗಳು ಇವರನ್ನು ಅಣ್ಣ-ಅತ್ತಿಗೆ ಎಂದೇ ಕರೆಯುತ್ತಾರೆ ಎನ್ನುವುದು ವಿಶೇಷ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments