Webdunia - Bharat's app for daily news and videos

Install App

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಪ್ರಿಯಾಂಕಾ ಬಿಕಿನಿ ಚಿತ್ರಗಳು

Webdunia
ಭಾನುವಾರ, 5 ಮಾರ್ಚ್ 2017 (11:41 IST)
ದೇಶಿಗರ್ಲ್ ಪ್ರಿಯಾಂಕಾ ಚೋಪ್ರಾ ಈಗ ಹಾಲಿವುಡ್‌ನಲ್ಲಿ ಪಾದ ಊರಿರುವುದು ಗೊತ್ತೇ ಇದೆ. ತನ್ನ ಚೊಚ್ಚಲ ಹಾಲಿವುಡ್ ಚಿತ್ರ ’ಬೇವಾಚ್’ ಚಿತ್ರಕ್ಕಾಗಿ ಎದುರು ನೋಡುತ್ತಿದ್ದಾರೆ ಪಿಗ್ಗಿ. ಈ ಗ್ಯಾಪಲ್ಲಿ ಟೈಮ್ ವೇಸ್ಟ್ ಮಾಡದೆ ಸಾಮಾಜಿಕ ಮಾಧ್ಯಮದಲ್ಲಿ ಬಿಜಿಯಾಗಿದ್ದಾರೆ.
 
ಸಿನಿಮಾ ಶೂಟಿಂಗ್‌ನಿಂದ ಸ್ವಲ್ಪ ರಿಲೀಫ್ ಆಗಿರುವ ಪ್ರಿಯಾಂಕಾ ಚೋಪ್ರಾ ಸಮುದ್ರ ತೀರದಲ್ಲಿ ಮೈಚಾಚಿ ರಿಲ್ಯಾಕ್ಸ್ ಆಗಿದ್ದಾರೆ. ಬಿಕಿನಿ ತೊಟ್ಟಿರುವ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಎಲ್ಲರೊಂದಿಗೆ ಹಂಚಿಕೊಂಡು ಸಂಭ್ರಮಿಸಿದ್ದಾರೆ.
 
ಪೋಸ್ಟ್ ಮಾಡಿದ್ದೇ ತಡ ಅವು ವೈರಲ್ ಆಗಿವೆ. ದೋಸ್ತಾನಾ, ಡಾನ್, ದಿಲ್ ದಡಕನ್ ಚಿತ್ರಗಳಲ್ಲಿ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ..’ಕ್ವಾಂಟಿಕೋ’ ಸೀರೀಸ್‌ನಲ್ಲಿ ಇನ್ನಷ್ಟು ಮಿಂಚಿದ್ದಾರೆ.  ಬೇವಾಚ್ ಚಿತ್ರದ ಟ್ರೇಲರ್‌ನಲ್ಲಿ ಆಕೆ ಮತ್ತಷ್ಟು ರೋಚಕವಾಗಿ ಅಭಿನಯಿಸಿರುವುದು ಗೊತ್ತೇ ಇದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments