Webdunia - Bharat's app for daily news and videos

Install App

ಮಗಳ ತುಂಟಾಟ ನೋಡಿ ಕಳೆದು ಹೋದ ಪ್ರಿಯಾಂಕ ಚೋಪ್ರಾ, ನಿಕ್ ಜೋನಾಸ್

Sampriya
ಶನಿವಾರ, 11 ಮೇ 2024 (14:44 IST)
Photo Courtesy X
ಡಬ್ಲಿನ್: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ  ಐರ್ಲೆಂಡ್‌ನ ಡಬ್ಲಿನ್‌ನ ಹಚ್ಚ ಹಸಿರಿನ ಪರಿಸರದಲ್ಲಿ ಪತಿ ನಿಕ್ ಜೋನಾಸ್ ಹಾಗೂ ಮುದ್ದಿನ ಮಗಳು ಮಾಲ್ತಿ ಮೇರಿ ಜತೆ ಎಂಜಾಯ್ ಮಾಡುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ತನ್ನ ಮುಂಬರುವ ಆಕ್ಷನ್-ಕಾಮಿಡಿ ಸಿನಿಮಾ 'ಹೆಡ್ಸ್ ಆಫ್ ಸ್ಟೇಟ್' ಚಿತ್ರೀಕರಣದ ಮುಕ್ತಾಯದ ನಂತರ ಪ್ರಿಯಾಂಕ ಅವರು ಪತಿ ಹಾಗೂ ಮಗಳ ಜತೆ ಸಮಯವನ್ನು ಕಳೆಯುತ್ತಿದ್ದಾರೆ.

ಹಂಚಿಕೊಂಡ ಫೋಟೋದಲ್ಲಿ ಪ್ರಿಯಾಂಕಾ ಹಾಗೂ ನಿಕ್ ಜೋನಾಸ್ ಅವರು ಮಗಳ ತುಂಟಾವನ್ನು ನೋಡಿ ಖುಷಿಪಟ್ಟಿದ್ದಾರೆ.  

ಫೋಟೋದಲ್ಲಿ, ಪ್ರಿಯಾಂಕಾ ಮಾಲ್ತಿಯನ್ನು ಎತ್ತಿಕೊಂಡಿದ್ದು, ಮಗು, ಕ್ಯಾಪ್ ಧರಿಸಿ, ತಮಾಷೆಯ ವರ್ತನೆಗಳಲ್ಲಿ ತೊಡಗಿಸಿಕೊಂಡಿದ್ದಾಳೆ.  ಪೋಸ್ಟ್‌ನಲ್ಲಿ ಪ್ರಿಯಾಂಕಾ ಅವರಯ "ನನ್ನ ದೇವತೆಗಳು.. @ಮಲ್ಟಿಮರಿ @ನಿಕ್ಜೋನಾಸ್," ಎಂದು ಬರೆದುಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments