Webdunia - Bharat's app for daily news and videos

Install App

ಬಂಪರ್; ಪ್ರಿಯಾಂಕಾ ಚೋಪ್ರಾ ಹಾಲಿವುಡ್‌ನ ಮುಂದಿನ ಲೇಡಿ ಜೇಮ್ಸ್ ಬಾಂಡ್

Webdunia
ಶನಿವಾರ, 24 ಸೆಪ್ಟಂಬರ್ 2016 (15:39 IST)
ಅಮೆರಿಕದ ಜನಪ್ರಿಯ ಟೆಲಿವಿಜನ್ ಕಾರ್ಯಕ್ರಮ ಗುಡ್ ಮಾರ್ನಿಂಗ್ ಅಮೆರಿಕದ ಪ್ರಕಾರ, ಬಾಲಿವುಡ್ ಹಾಟ್ ನಟಿ ಪ್ರಿಯಾಂಕಾ ಚೋಪ್ರಾ ಮಹಿಳಾ ಜೇಮ್ಸ್ ಬಾಂಡ್ ಪಾತ್ರದಲ್ಲಿ ನಟಿಸಲಿದ್ದಾಳಂತೆ. 

ಅಮೆರಿಕದ ನಿವೃತ್ತ ಫುಟ್ಬಾಲ್‌ ಆಟಗಾರ ಮಿಚೈಲ್ ಸ್ಟ್ರಾಹಾನ್ ಮತ್ತು ಸಹೃನಟ ಬ್ಲೇರ್ ಅಂಡರ್‌ವುಡ್ ನಡೆಸಿಕೊಡುವ ಗುಡ್ ಮಾರ್ನಿಂಗ್ ಅಮೆರಿಕ ಕಾರ್ಯಕ್ರಮದಲ್ಲಿ ಕ್ವಾಂಟಿಕೋ ತಾರೆ ಪ್ರಿಯಾಂಕಾ ಚೋಪ್ರಾ ಪಾಲ್ಗೊಂಡಿದ್ದರು. 
 
ನೀವು ಮಹಿಳಾ ಬಾಂಡ್ ಆಗಿ ನಟಿಸಲು ನಿಮಗೆ ಇಷ್ಟವಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕಾ, ಹೌದು ನಾನು ಮಹಿಳಾ ಜೇಮ್ಸ್ ಬಾಂಡ್ ಆಗಿ ನಟಿಸಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ. 
 
ಕಳೆದ ಹಲವು ವರ್ಷಗಳಿಂದ ಬಾಲಿವುಡ್ ಮತ್ತು ಹಾಲಿವುಡ್ ಚಿತ್ರಗಳಲ್ಲಿ ನಟಿಸಿ ಉತ್ತಂಗಕ್ಕೇರಿದ ಪ್ರಿಯಾಂಕಾ, ಕ್ವಾಂಟಿಕೋ ಚಿತ್ರದಲ್ಲಿ ನಟಿಸುವಾಗ ತುಂಬಾ ನರ್ವಸ್ ಆಗಿದ್ದೆ. ವಾಶ್‌ರೂಮ್‌ಗೆ ಹೋಗಿ ನನ್ನನ್ನು ನಾನೇ ನಟಿಸಿ ಖಚಿತಪಡಿಸಿಕೊಂಡೆ ಎಂದು ತಿಳಿಸಿದ್ದಾರೆ.  
 
ಬರ್ಫಿ ನಟಿ ಪ್ರಿಯಾಂಕಾ ಮುಂದಿನ ಚಿತ್ರವಾದ ಬೇವಾಚ್‌ 2 ಚಿತ್ರದಲ್ಲಿ ನಟಿಸುತ್ತಿದ್ದು, ದ್ವಾಯನೆ ಜಾನ್ಸನ್ ಎಪ್ರೊನ್ ಸೇರಿದಂತೆ ಇನ್ನಿತರ ಖ್ಯಾತನಾಮ ನಟರು ನಟಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments