Webdunia - Bharat's app for daily news and videos

Install App

ಲೈಫ್ ಈಸ್ ಬ್ಯೂಟಿಫುಲ್ ಚಿತ್ರೀಕರಣ ಮುಗಿಸಿದ ಪ್ರಿಯಾಂಕ ಉಪೇಂದ್ರ

Webdunia
ಗುರುವಾರ, 22 ಏಪ್ರಿಲ್ 2021 (09:41 IST)
ಬೆಂಗಳೂರು: ಪ್ರಿಯಾಂಕ ಉಪೇಂದ್ರ ವಿಭಿನ್ನ ಪಾತ್ರಗಳ ಸಿನಿಮಾ ಮೂಲಕ ಜನರಿಗೆ ಇಷ್ಟವಾಗುತ್ತಿದ್ದಾರೆ. ಇದೀಗ ಪ್ರಿಯಾಂಕ ಮತ್ತೊಂದು ಹೊಸ ಬಗೆಯ ಪಾತ್ರದ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.


‘ದಿಯಾ’ ಸಿನಿಮಾ ಖ್ಯಾತಿಯ ಪೃಥ್ವಿ ಅಂಬರ್ ನಾಯಕರಾಗಿರುವ ‘ಲೈಫ್ ಈಸ್ ಬ್ಯೂಟಿಫುಲ್’ ಸಿನಿಮಾದಲ್ಲಿ ಪ್ರಿಯಾಂಕ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

ಈ ಸಿನಿಮಾದ ಚಿತ್ರೀಕರಣ ಮುಗಿಸಿರುವ ಖುಷಿಯಲ್ಲಿ ಪ್ರಿಯಾಂಕ ಇದ್ದಾರೆ. ತಮ್ಮ ಪಾಲಿಗೆ ಈ ಸಿನಿಮಾದ ಪಾತ್ರ ವಿಶೇಷವಾಗಿದೆ. ಇದು ನನ್ನ ಹೃದಯಕ್ಕೆ ಹತ್ತಿರವಾದ ಸಿನಿಮಾ. ಇದೀಗ ಚಿತ್ರೀಕರಣ ಮುಗಿದಿದ್ದು, ನಿಮ್ಮೆದುರು ಬರಲು ಕಾತುರದಿಂದ ಕಾಯತ್ತಿದ್ದೇನೆ ಎಂದು ಪ್ರಿಯಾಂಕ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments