ರಿಯಲ್ ಸ್ಟಾರ್ ಉಪೇಂದ್ರ ಫ್ಯಾಮಿಲಿ ಪಾರ್ಟಿಯಲ್ಲಿ ತಾರೆಯರ ದಂಡು

Webdunia
ಸೋಮವಾರ, 18 ನವೆಂಬರ್ 2019 (10:35 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಪತ್ನಿ ಪ್ರಿಯಾಂಕ ಜನ್ಮದಿನದ ಸಂಭ್ರಮಾಚರಿಸಲು ಕರೆದಿದ್ದ ಫ್ಯಾಮಿಲಿ ಪಾರ್ಟಿಗೆ ಸ್ಯಾಂಡಲ್ ವುಡ್‍ ತಾರೆಯರ ದಂಡೇ ಹರಿದುಬಂದಿದೆ.


ಪ್ರಿಯಾಂಕ ಉಪೇಂದ್ರ ಬರ್ತ್ ಡೇ ಅಂಗವಾಗಿ ಪಂಚತಾರಾ ಹೋಟೆಲ್ ನಲ್ಲಿ ಭರ್ಜರಿಯಾಗಿ ಉಪ್ಪಿ ಪಾರ್ಟಿ ಅರೇಂಜ್ ಮಾಡಿದ್ದರು. ಈ ಸಂದರ್ಭದಲ್ಲಿ ಉಪೇಂದ್ರ ಕುಟುಂಬವರ್ಗವೇ ಅಲ್ಲಿ ಹಾಜರಿತ್ತು.

ಇನ್ನು, ಕೇಕ್ ಕಟ್ ಮಾಡುವ ಸಂಭ್ರಮಕ್ಕೆ ರಾಕಿಂಗ್ ಸ್ಟಾರ್ ಯಶ್, ನಟಿ ಅಮೂಲ್ಯ, ರಾಗಿಣಿ ದ್ವಿವೇದಿ, ಜಯರಾಮ್ ಕಾರ್ತಿಕ್, ಭುವನ್ ಪೊನ್ನಣ್ಣ, ಹರ್ಷಿಕಾ ಪೂಣಚ್ಚ, ಮೇಘನಾ ಗಾಂವ್ಕರ್, ಕವಿತಾ ಲಂಕೇಶ್ ಸೇರಿದಂತೆ ಉಪ್ಪಿ ಆಪ್ತರೆಲ್ಲರೂ ಸಾಕ್ಷಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಮುಂದಿನ ಸುದ್ದಿ
Show comments