Daily Horoscope
✕

ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ ಸಿನಿಮಾದ ಟೈಟಲ್ ರಿವೀಲ್ ಆಯ್ತು

Webdunia
ಗುರುವಾರ, 12 ನವೆಂಬರ್ 2020 (10:14 IST)
ಬೆಂಗಳೂರು: ಪ್ರಿಯಾಂಕ ಉಪೇಂದ್ರ ಮತ್ತು ಪ್ರಿಯಾಮಣಿ ಜತೆಯಾಗಿ ನಟಿಸಲಿರುವ ಹೊಸ ಥ್ರಿಲ್ಲರ್ ಸಿನಿಮಾದ ಟೈಟಲ್ ಇಂದು ಲಾಂಚ್ ಆಗಿದೆ.


ಇಂದು ಪ್ರಿಯಾಂಕಾ ಜನ್ಮದಿನ ಪ್ರಯುಕ್ತ ಚಿತ್ರತಂಡ ಚಿತ್ರದ ಟೈಟಲ್ ರಿವೀಲ್ ಮಾಡಿದೆ. ಈ ಸಿನಿಮಾಗೆ ‘ಖೈಮರಾ’ ಎಂದು ಹೆಸರಿಡಲಾಗಿದ್ದು, ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಗೌತಮ್ ವಿಪಿ ಈ ಸಿನಿಮಾವನ್ನು ನಿರ್ದೇಶಿಸಿದ್ದು, ಇದೇ ಮೊದಲ ಬಾರಿಗೆ ಪ್ರಿಯಾಮಣಿ ಮತ್ತು ಪ್ರಿಯಾಂಕ ಜತೆಯಾಗಿ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ಲ: ಸ್ಪೋಟಕ ಅಡಿಯೋ ವೈರಲ್

ಕೊಟ್ಟ ಕಾರು ನೀಡಿಲ್ಲ, ಹಣ ವಂಚನೆ.. ಬಣ್ಣ ಕಳಚುತ್ತದೆ ಎಂದಿದ್ದ ಧನ್ವೀರ್ ವಿರುದ್ಧವೇ ಈಗ ಸಾಲು ಸಾಲು ಆರೋಪಗಳು

ಅತ್ತಿಗೆ ಮೈದುನರಂತಿದ್ದ ಧನ್ವೀರ್, ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕಿತ್ತಾಟಕ್ಕೆ ಅಸಲಿ ಕಾರಣವೇನು

ಸಕ್ಸಸ್ ಅಂದ್ರೆ ಹೀಗಿರ್ಬೇಕು…ಪ್ರೇಮದ ಊರಲಿ ಸಿನಿಮಾ 100 ಕೋಟಿ ಕ್ಲಬ್ ಗೆ ಸೇರ್ಪಡೆ

BBK13: ಗೆಳೆಯ ಎನ್ನುತ್ತಲೇ ತಾಂಡವ್ ಬೆನ್ನಿಗೆ ಚೂರಿ ಹಾಕಿದ್ರಾ ಗಗನ್… ಕಣ್ಣೀರಾದ ಕುಚಿಕು

ಮುಂದಿನ ಸುದ್ದಿ
Show comments