Select Your Language

Notifications

webdunia
webdunia
webdunia
webdunia

ಪ್ರಿಯಾಂಕ ಉಪೇಂದ್ರ ಪೊಲೀಸ್ ಅವತಾರ

webdunia
ಬುಧವಾರ, 6 ನವೆಂಬರ್ 2019 (09:33 IST)
ಬೆಂಗಳೂರು: ಪ್ರಿಯಾಂಕ ಉಪೇಂದ್ರ ವಿಭಿನ್ನ ಪಾತ್ರಗಳ ಮೂಲಕ ಗಮನ ಸೆಳೆಯುತ್ತಲೇ ಇರುತ್ತಾರೆ. ತಮ್ಮ ಪಾತ್ರಗಳ ವಿಚಾರದಲ್ಲಿ ಪ್ರಿಯಾಂಕ ಚ್ಯೂಸಿಯಾಗಿರುತ್ತಾರೆ.


ಇದೀಗ ಪ್ರಿಯಾಂಕಾ ಪೊಲೀಸ್ ಅವತಾರದಲ್ಲಿ ವೀಕ್ಷಕರ ಮುಂದೆ ಬರಲಿದ್ದಾರೆ. ಗುರುಮೂರ್ತಿ ನಿರ್ದೇಶನದ ಉಗ್ರಾವತಾರ ಸಿನಿಮಾದಲ್ಲಿ ಪ್ರಿಯಾಂಕ ತನಿಖಾಧಿಕಾರಿಯ ಪಾತ್ರ ಮಾಡಲಿದ್ದಾರೆ.

ಈ ಸಿನಿಮಾದಲ್ಲಿ ಪ್ರಿಯಾಂಕ ಸಾಹಸ ದೃಶ್ಯಗಳಲ್ಲಿ ಅಭಿನಯಿಸಲಿದ್ದಾರಂತೆ. ಅದಕ್ಕಾಗಿ ಫೈಟಿಂಗ್ ಕಲಿಯುತ್ತಿದ್ದಾರಂತೆ. ಇದೇ ಮೊದಲ ಬಾರಿಗೆ ಪ್ರಿಯಾಂಕ ಇಂತಹ ಪಾತ್ರ ಮಾಡುತ್ತಿದ್ದು, ಅದಕ್ಕಾಗಿ ಫುಲ್ ತಯಾರಿ ನಡೆಸುತ್ತಿದ್ದಾರೆ.

Share this Story:

Follow Webdunia Hindi

ಮುಂದಿನ ಸುದ್ದಿ

ದಬಾಂಗ್ 3 ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದ ಕಿಚ್ಚ ಸುದೀಪ್