ಉಗ್ರಾವತಾರ ತಾಳಿದ ಪ್ರಿಯಾಂಕ ಉಪೇಂದ್ರ

Webdunia
ಬುಧವಾರ, 7 ಅಕ್ಟೋಬರ್ 2020 (10:14 IST)
ಬೆಂಗಳೂರು: ನಟಿ ಪ್ರಿಯಾಂಕ ಉಪೇಂದ್ರ ಮದುವೆಯಾಗಿ ಇಬ್ಬರು ಮಕ್ಕಳ ತಾಯಿಯಾದ ಬಳಿಕವೂ ವೈವಿಧ್ಯಮಯ ಪಾತ್ರದ ಮೂಲಕ ಜನಮನ ಸೆಳೆಯುತ್ತಿದ್ದಾರೆ.


ಇದುವರೆಗೆ ಪ್ರೇಯಸಿಯಾಗಿ, ಅಮ್ಮನಾಗಿ ಕಾಣಿಸಿಕೊಂಡಿದ್ದ ಪ್ರಿಯಾಂಕ ಇದೀಗ ಖಡಕ್ ಪೊಲೀಸ್ ಅಧಿಕಾರಿಯ ಪಾತ್ರ ಮಾಡುತ್ತಿದ್ದಾರೆ. ‘ಉಗ್ರಾವತಾರ’ ಸಿನಿಮಾದಲ್ಲಿ ಪ್ರಿಯಾಂಕ ಪೊಲೀಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರಕ್ಕಾಗಿ ಪ್ರಿಯಾಂಕ ಸಾಕಷ್ಟು ವರ್ಕೌಟ್ ಮಾಡಿ ತಯಾರಾಗಿದ್ದಾರೆ. ಈ ಸಿನಿಮಾದಲ್ಲಿ ಸ್ವತಃ ತಾವೇ ಸಾಹಸ ದೃಶ್ಯಗಳನ್ನೂ ಮಾಡುತ್ತಿದ್ದಾರೆ. ಇದೀಗ ವಿಶೇಷ ಸೆಟ್ ನಲ್ಲಿ ಫೈಟಿಂಗ್ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದು, ಪ್ರಿಯಾಂಕ ತಮ್ಮ ಉಗ್ರಾವತಾರದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ವೀಕ್ಷಕರಲ್ಲಿ ಕುತೂಹಲ ಮೂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments