Webdunia - Bharat's app for daily news and videos

Install App

ಪ್ರಿಯಾಂಕ ಉಪೇಂದ್ರ ಅಭಿನಯದ ಮಮ್ಮಿ

Webdunia
ಮಂಗಳವಾರ, 25 ಅಕ್ಟೋಬರ್ 2016 (10:53 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಪತ್ನಿ ಪ್ರಿಯಾಂಕ ಉಪೇಂದ್ರ ಆಗಾಗ ವಿಶಿಷ್ಟ ಚಿತ್ರಗಳನ್ನು ಮಾಡುತ್ತಿರುತ್ತಾರೆ. ಅಂತಹ ಒಂದು ಚಿತ್ರ “ಮಮ್ಮಿ”

ಈ ಚಿತ್ರ ನವಂಬರ್ ನಲ್ಲಿ ಬಿಡುಗಡೆಯಾಗಲಿದೆ. ಹೆಸರಿಗೆ ತಕ್ಕ ಹಾಗೆ ಇದು ಅಮ್ಮ-ಮಗಳ ನಡುವೆ ನಡೆಯುವ ಕತೆಯೇನೋ ಹೌದು. ಆದರೆ ಆರಾಮವಾಗಿ ಕೂತು ನೋಡುವಂತಹ ಸೆಂಟಿಮೆಂಟ್ ಕತೆಯಿರುವ ಸಿನಿಮಾ ಅಲ್ಲ. ಹಾರರ್ ಸಿನಿಮಾ. ಎದೆ ಗಟ್ಟಿ ಇದ್ದವರು ಮಾತ್ರ ನೋಡಬಹುದು.

ಆದರೆ ಇದು ನಿಜ ಜೀವನದಲ್ಲಿ ನಡೆದ ಘಟನೆಯನ್ನು ಆಧಾರವಾಗಿಟ್ಟುಕೊಂಡು ಹೆಣೆದ ಸಿನಿಮಾ. ರಮೇಶ್ ಅರವಿಂದ್ ಅವರ ಪುಷ್ಪಕ ವಿಮಾನದಲ್ಲಿ ನಟಿಸಿದ ಯುವಿನಾ ಪುಟ್ಟ ಮಗಳ ಪಾತ್ರವನ್ನು ಮಾಡುತ್ತಿದ್ದಾರೆ.   ರವಿಕುಮಾರ್ ಇದರ ನಿರ್ಮಾಪಕರು. ಲೋಹಿತ್ ನಿರ್ದೇಶಕರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮೋಹನ್ ಲಾಲ್ ಮಗಳು ಬೆಳ್ಳಿತೆರೆಗೆ ಪಾದಾರ್ಪಣೆ

ಟಾಪ್ ಮ್ಯೂಸಿಕ್ ಕೆಟಗರಿಯಲ್ಲಿ ಸ್ಥಾನ ಪಡೆದ ಬ್ಯಾಂಗಲ್ ಬಂಗಾರಿ, ಯುವ ಸ್ಟೆಪ್ಸ್‌ಗೆ ಫ್ಯಾನ್ಸ್ ಫಿದಾ

ಗೌತಮ್ ಹೆಂಡ್ತಿ ಭೂಮಿಕಾ ಡೆಲಿವರಿ ಮಾಡಿಸೋದು ಇದೇ ಡಾಕ್ಟರ್ ಅಂತಿದ್ದಾರೆ ವೀಕ್ಷಕರು

ಯಾವುದೇ ಕಾರಣಕ್ಕೂ ಆ ಒಂದು ದೃಶ್ಯದಲ್ಲಿ ನಟಿಸಲ್ಲ ಎಂದ ರಶ್ಮಿಕಾ ಮಂದಣ್ಣ

ಕಿಚ್ಚ ಸುದೀಪ್ ಬಿಗ್ ಬಾಸ್ ಬಿಡೋದು, ಧೋನಿ ಸಿಎಸ್ ಕೆ ಬಿಡೋದು ಎರಡೂ ಒಂದೇ

ಮುಂದಿನ ಸುದ್ದಿ
Show comments