Webdunia - Bharat's app for daily news and videos

Install App

ಮತ್ತೆ ಭಯಪಡಿಸಲು ಬರ್ತಿದ್ದಾರೆ ಪ್ರಿಯಾಂಕ ಉಪೇಂದ್ರ

Webdunia
ಮಂಗಳವಾರ, 22 ಅಕ್ಟೋಬರ್ 2019 (09:29 IST)
ಬೆಂಗಳೂರು: ಮದುವೆಯಾಗಿ ಎರಡು ಮಕ್ಕಳಾದ ಮೇಲೂ ಪ್ರಿಯಾಂಕ ಉಪೇಂದ್ರ ತಮ್ಮ ಸ್ಟಾರ್ ಡಮ್ ಉಳಿಸಿಕೊಂಡಿದ್ದು ಒಂದಾದ ಮೇಲೊಂದರಂತೆ ಸಿನಿಮಾ ಮಾಡುತ್ತಿದ್ದಾರೆ.


ಪ್ರಿಯಾಂಕ ಮತ್ತೆ ಹಾರರ್ ಸಿನಿಮಾವೊಂದನ್ನು ಮಾಡುವ ಸುದ್ದಿ ಬಂದಿದೆ. ಗೌತಮ್ ವಿ ಪಿ ಚೊಚ್ಚಲ ನಿರ್ದೇಶನದ ಹಾರರ್ ಸಿನಿಮಾವೊಂದರಲ್ಲಿ ಪ್ರಿಯಾಂಕ ಪ್ರಮುಖ ಪಾತ್ರದಲ್ಲಿ ಅಭಿನಯಿಸಲಿದ್ದಾರೆ.

ಇದೊಂದು ಬಿಗ್ ಬಜೆಟ್ ಸಿನಿಮಾವಾಗಲಿದ್ದು, ತಾಂತ್ರಿಕವಾಗಿಯೂ ರಿಚ್ ಆಗಿ ಮೂಡಿಬರಲಿದೆ ಎನ್ನಲಾಗಿದೆ. ಈಗಾಗಲೇ ಮಮ್ಮಿ ಎಂಬ ಹಾರರ್ ಸಿನಿಮಾ, ದೇವಕಿ ಎನ್ನುವ ಥ್ರಿಲ್ ಸಿನಿಮಾ ಮಾಡಿರುವ ಪ್ರಿಯಾಂಕ ಈಗ ಮತ್ತೊಮ್ಮೆ ಹಾರರ್ ಸಿನಿಮಾ ಮೂಲಕ ಭಯಪಡಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments