Webdunia - Bharat's app for daily news and videos

Install App

ಕಾನ್ಸ್`ಟೇಬಲ್ ಪಾತ್ರದಲ್ಲಿ ಪ್ರಿಯಾಂಕಾ ಉಪೇಂದ್ರ

Webdunia
ಗುರುವಾರ, 8 ಜೂನ್ 2017 (12:24 IST)
ಚಿತ್ರರಂಗದಲ್ಲಿ ಗ್ಲಾಮರಸ್ ಪಾತ್ರ ಮೂಲಕ ಮನೆಮಾತಾಗಿದ್ದ ಪ್ರಿಯಾಂಕಾ ಉಪೇಂದ್ರ ಮಮ್ಮಿ ಚಿತ್ರದ ಮೂಲಕ ತಮ್ಮ ಇಮೇಜ್ ಬದಲಿಸಿಕೊಂಡಿದ್ದರು. ಮಮ್ಮಿ ಚಿತ್ರದ ಮಹಿಳಾ ಪ್ರಧಾನ ಚಿತ್ರದ ಬಳಿಕ ಅದೇ ರೀತಿಯ ಮತ್ತೊಂದು ಸಿನಿಮಾದಲ್ಲಿ ಪ್ರಿಯಾಂಕಾ ನಟಿಸುತ್ತಿದ್ದಾರೆ.

ಹೌದು, ಪ್ರಿಯಾಂಕಾ ಉಪೇಂದ್ರ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಾಮಾನ್ಯವಾಗಿ ಪೊಲೀಸ್ ಪಾತ್ರವೆಂದರೆ ಐಪಿಎಸ್, ಇನ್ಸ್`ಪೆಕ್ಟರ್ ಪಾತ್ರಗಳಲ್ಲಿ ತಾರೆಯರು ಕಾಣಿಕೊಳ್ಳುತ್ತಾರೆ. ಆದರೆ, ಪ್ರಿಯಾಂಕಾ ವಿಶಿಷ್ಟವಾಗಿ ಪೊಲೀಸ್ ಕಾನ್ಸ್`ಟೇಬಲ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಹೆಸರು `ಸೆಕೆಂಡ್ ಹಾಫ್’.ಯೋಗಿ ಎಂಬುವರು ಚಿತ್ರ ನಿರ್ದೆಶಿಸುತ್ತಿದ್ದಾರೆ.

ಚಿತ್ರದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಪ್ರಿಯಾಂಕಾ ಚೋಪ್ರಾ ಈ ಹಿಂದೆ ನಾನೆಂದೂ ಪೊಲೀಸ್ ಪಾತ್ರದಲ್ಲಿ ನಟಿಸಿಲ್ಲ. ಈ ಚಿತ್ರದ ಕಥೆ ರಿಯಾಲಿಸ್ಟಿಕ್ ಆಗಿದೆ ಎಂದಿದ್ದಾರೆ.

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದಿನ ಸುದ್ದಿ
Show comments