ಜಿಮ್ನಲ್ಲಿ ಬೆವರು ಹರಿಸುತ್ತಿರುವ ಪ್ರಿಯಾಂಕ ಉಪೇಂದ್ರ

ಗುರುವಾರ, 7 ನವೆಂಬರ್ 2019 (09:31 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಪತ್ನಿ, ನಟಿ ಪ್ರಿಯಾಂಕ ಉಪೇಂದ್ರ ತಮ್ಮ ಮುಂಬರುವ ಸಿನಿಮಾಗಾಗಿ ಸಾಕಷ್ಟು ಶ್ರಮವಹಿಸುತ್ತಿದ್ದಾರೆ.


ಉಗ್ರಾವತಾರ ಎನ್ನುವ ಸಿನಿಮಾದಲ್ಲಿ ಪ್ರಿಯಾಂಕ ಪೊಲೀಸ್ ಅಧಿಕಾರಿಯ ಪಾತ್ರ ಮಾಡುತ್ತಿದ್ದಾರೆ. ಇದಕ್ಕಾಗಿ ಪ್ರಿಯಾಂಕ ಜಿಮ್‍ನಲ್ಲಿ ವರ್ಕೌಟ್ ಮಾಡುತ್ತಿದ್ದು, ಫಿಟ್ ಆಂಡ್ ಫೈನ್ ಆಗುತ್ತಿದ್ದಾರೆ.

ತಮ್ಮ ವರ್ಕೌಟ್ ಗೆ ನಟ, ಸ್ನೇಹಿತ ಜೆಕೆ ಸಾಥ್ ಕೊಡುತ್ತಿದ್ದಾರೆ ಎಂದು ಪ್ರಿಯಾಂಕ ಹೇಳಿಕೊಂಡಿದ್ದಾರೆ. ಇದುವರೆಗೆ ತಾವು ಮಾಡಿರದಂತಹ ಸಾಹಸ ದೃಶ್ಯಗಳನ್ನು ಮಾಡಲು ತೂಕ ಇಳಿಸಿಕೊಳ್ಳುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಇಬ್ಬರು ಮಕ್ಕಳಾದ ಮೇಲೂ ಯಶ್ ಮೇಲೆ ರಾಧಿಕಾ ಪಂಡಿತ್ ಗೆ ಬೇಸರವಿದೆಯಂತೆ!