Webdunia - Bharat's app for daily news and videos

Install App

ಪವರ್ ಸ್ಟಾರ್ ಪುನೀತ್ ‘ಫ್ರೆಂಚ್ ಬಿರಿಯಾನಿ’ ಟೇಸ್ಟ್ ಮಾಡಲು ರೆಡಿಯಾಗಿ!

Webdunia
ಗುರುವಾರ, 16 ಜುಲೈ 2020 (09:02 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಈ ಲಾಕ್ ಡೌನ್ ವೇಳೆಯಲ್ಲೂ ತಮ್ಮ ಬ್ಯಾನರ್ ನ ಎರಡು ಸಿನಿಮಾಗಳನ್ನು ರಿಲೀಸ್ ಮಾಡಲು ರೆಡಿಯಾಗಿದ್ದಾರೆ.


ಪಿಆರ್ ಕೆ ಪ್ರೊಡಕ್ಷನ್ ನಡಿಯಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ನಿರ್ಮಿಸಿದ ‘ಫ್ರೆಂಚ್ ಬಿರಿಯಾನಿ’ ಸಿನಿಮಾದ ಟ್ರೈಲರ್ ಇಂದು ಲಾಂಚ್ ಆಗಲಿದೆ. ಈ ಸಿನಿಮಾ ಜುಲೈ 24 ರಂದು ಅಮೆಝೋನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲಿದೆ. ಫ್ರೆಂಚ್ ಬಿರಿಯಾನಿ ಪನ್ನಗಾಭರಣ ನಿರ್ದೇಶನದ ಸಿನಿಮಾವಾಗಿದ್ದು, ಡ್ಯಾನಿಶ್ ಸೇಠ್, ರಂಗಾಯಣ ರಘು ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇದಲ್ಲದೆ, ಪಿಆರ್ ಕೆ ಪ್ರೊಡಕ್ಷನ್ ನ ಇನ್ನೊಂದು ಸಿನಿಮಾ ‘ಲಾ’ ಕೂಡಾ ತೆರೆಗೆ ಬರಲು ಸಿದ್ಧವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments