ಬಹುದಿನಗಳ ಬಳಿಕ ಸಿನಿಮಾ ರಿಲೀಸ್: ಪುನೀತ್ ನಿರ್ಮಾಣದ ‘ಲಾ’ ಇಂದು ಬಿಡುಗಡೆ

Webdunia
ಶುಕ್ರವಾರ, 17 ಜುಲೈ 2020 (09:04 IST)
ಬೆಂಗಳೂರು: ಕೊರೋನಾ, ಲಾಕ್ ಡೌನ್ ಗೌಜಿ ಗದ್ದಲಗಳ ನಡುವೆ ಸ್ಯಾಂಡಲ್ ವುಡ್ ಸಿನಿಮಾಗಳು ರಿಲೀಸ್ ಆಗದೇ ನಾಲ್ಕು ತಿಂಗಳಾಗಿವೆ. ಇದೀಗ ಬಹುದಿನಗಳ ಬಳಿಕ ಕನ್ನಡ ಸಿನಿಮಾವೊಂದು ಬಿಡುಗಡೆಯಾಗುತ್ತಿದೆ.


ಪುನೀತ್ ರಾಜಕುಮಾರ್ ಅವರ ಪಿಆರ್ ಕೆ ಪ್ರೊಡಕ್ಷನ್ ನಡಿಯಲ್ಲಿ ನಿರ್ಮಾಣವಾದ ‘ಲಾ’ ಸಿನಿಮಾ ಇಂದು ರಿಲೀಸ್ ಆಗುತ್ತಿದೆ. ಅಮೆಝೋನ್ ಪ್ರೈಮ್ ನಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಚಂದ್ರನ್ ಅವರು ನಾಯಕಿಯಾಗಿ ನಟಿಸಿದ ಚೊಚ್ಚಲ ಸಿನಿಮಾ ಇದಾಗಿದೆ. ಅವರ ಜತೆಗೆ ಅವಿನಾಶ್, ಅಚ್ಯುತ್ ರಾವ್ ಸೇರಿದಂತೆ ಪ್ರತಿಭಾವಂತರ ತಂಡವೇ ಇದೆ. ಇದೊಂದು ಸಸ್ಪೆನ್ಸ್, ಥ್ರಿಲ್ಲರ್ ಆಗಿದ್ದು, ನೋಡುಗರಲ್ಲಿ ಕುತೂಹಲ ಕೆರಳಿಸುವುದು ಸಹಜ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ಮುಂದಿನ ಸುದ್ದಿ
Show comments