Select Your Language

Notifications

webdunia
webdunia
webdunia
webdunia

ಪ್ರೈಮ್ ನಲ್ಲಿ ಬಿಡುಗಡೆಯಾಯ್ತು ಪುನೀತ್ ನಿರ್ಮಾಣದ ಫ್ಯಾಮಿಲಿ ಪ್ಯಾಕ್

ಪ್ರೈಮ್ ನಲ್ಲಿ ಬಿಡುಗಡೆಯಾಯ್ತು ಪುನೀತ್ ನಿರ್ಮಾಣದ ಫ್ಯಾಮಿಲಿ ಪ್ಯಾಕ್
ಬೆಂಗಳೂರು , ಗುರುವಾರ, 17 ಫೆಬ್ರವರಿ 2022 (10:36 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿರ್ಮಾಣದ ಫ್ಯಾಮಿಲಿ ಪ್ಯಾಕ್ ಸಿನಿಮಾ ಅಮೆಝೋನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿದೆ.

ಇಂದಿನಿಂದ ಪ್ರೈಮ್ ನಲ್ಲಿ ಈ ಸಿನಿಮಾ ಲಭ್ಯವಿರಲಿದೆ. ರಂಗಾಯಣ ರಘು, ಅಚ್ಯುತ್ ಕುಮಾರ್, ಅಮೃತಾ ಅಯ್ಯಂಗಾರ್, ಪದ್ಮಜಾ ರಾವ್ ಸೇರಿದಂತೆ ಪ್ರತಿಭಾವಂತರ ತಾರಾಗಣವೇ ಈ ಸಿನಿಮಾದಲ್ಲಿದೆ.

ಪಕ್ಕಾ ಕಾಮಿಡಿ ಎಂಟರ್ ಟೈನರ್ ಜೊತೆಗೆ ಊಟದ ಜೊತೆಗೆ ಉಪ್ಪಿನಕಾಯಿಯಂತೆ ಥ್ರಿಲ್ಲರ್ ಅಂಶಗಳೂ ಸಿನಿಮಾದಲ್ಲಿವೆ. ಪುನೀತ್ ರಾಜ್ ಕುಮಾರ್ ಅವರ ಪಿಆರ್ ಕೆ ಪ್ರೊಡಕ್ಷನ್ಸ್ ನಿರ್ಮಾಣದ ಸಿನಿಮಾ ಇದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಹೊಸ ಅಪ್ ಡೇಟ್