Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಹೋಗಲಿರುವ ಸ್ಪರ್ಧಿಗಳು ಯಾರೆಲ್ಲಾ

Krishnaveni K
ಮಂಗಳವಾರ, 8 ಜುಲೈ 2025 (14:59 IST)
ಬೆಂಗಳೂರು: ಇನ್ನೇನು ಬಿಗ್ ಬಾಸ್ ಕನ್ನಡ ಸೀಸನ್ ಸದ್ಯದಲ್ಲೇ ಆರಂಭವಾಗಲಿದೆ. ಈ ಬಾರಿ ದೊಡ್ಮನೆಯೊಳಗೆ ಹೋಗಲಿರುವ ಸ್ಪರ್ಧಿಗಳು ಯಾರಿರಬಹುದು ಎಂಬ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ.

ಪ್ರತೀ ಬಾರಿಯೂ ಬಿಗ್ ಬಾಸ್ ಆರಂಭಕ್ಕೂ ಮುನ್ನವೇ ಸಾಕಷ್ಟು ಹೆಸರುಗಳು ಚರ್ಚೆಗೆ ಬರುತ್ತವೆ. ಈ ಬಾರಿಯೂ ಸಾಕಷ್ಟು ಹೆಸರುಗಳು ಕೇಳಿಬರುತ್ತಿವೆ. ಮೊನ್ನೆಯಷ್ಟೇ ಕಲರ್ಸ್ ವಾಹಿನಿ ಕಿಚ್ಚ ಸುದೀಪ್ ಜೊತೆಗೆ ಸುದ್ದಿಗೋಷ್ಠಿ ನಡೆಸಿತ್ತು. ಸದ್ಯದಲ್ಲೇ ಸೀಸನ್ 12 ಆರಂಭವಾಗಲಿರುವುದಾಗಿ ಹೇಳಿತ್ತು.

ಕಿಚ್ಚ ಸುದೀಪ್ ಅವರೇ ಈ ಬಾರಿಯೂ ಶೋ ನಡೆಸಿಕೊಡುವುದು ಈ ಮೂಲಕ ಕನ್ ಫರ್ಮ್ ಆಗಿತ್ತು. ಆದರೆ ಹೊಸ ಸೀಸನ್ ಆರಂಭ  ಯಾವಾಗ ಎಂದು ಮಾಹಿತಿ ಕೊಟ್ಟಿಲ್ಲ. ಹಾಗಿದ್ದರೂ ಕೆಲವೊಂದು ಸ್ಪರ್ಧಿಗಳ ಹೆಸರು ಭಾರೀ ಚಾಲ್ತಿಯಲ್ಲಿದೆ.

ಸರಿಗಮಪ ಶೋ ಮೂಲಕ ಜನ ಮನ ಗೆದ್ದ ಬಾಳು ಬೆಳಗುಂದಿ, ಕಿರುತೆರೆ ನಟಿ ಸ್ವಾತಿ, ನಟ ಶ್ರೀ ಮಹದೇವ್, ಪುಟ್ಟಕ್ಕನ ಮಕ್ಕಳು ಖ್ಯಾತಿಯ ಸಂಜನಾ ಬುರ್ಲಿ, ಕಾಮಿಡಿ ಕಿಲಾಡಿಗಳು ಖ್ಯಾತಿಯ ದೀಪಿಕಾ, ಸರಿಗಮಪ ಖ್ಯಾತಿಯ ಗಾಯಕ ಸುನಿಲ್ ಹೆಸರುಗಳು ಕೇಳಿಬರುತ್ತಿವೆ. ಇದರ ಜೊತೆಗೆ ಈ ಬಾರಿ ಕೆಲವು ಸಾಮಾನ್ಯ ಜನರಿಗೂ ಅವಕಾಶ ನೀಡಲಾಗುತ್ತದೆ ಎಂಬ ಮಾತು ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪೋರ್ನ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ರಾ ಅಸ್ಸಾಂ ಮೂಲದ ಬೆಡಗಿ, ವದಂತಿಗೆ ಈ ಫೋಸ್ಟ್‌ ಕಾರಣ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಮುಂದಿನ ಸುದ್ದಿ
Show comments