ಪವನ್ ಕಲ್ಯಾಣ್ ಚಿತ್ರದಲ್ಲಿ ನಟಿಸಲಿದ್ದಾರಂತೆ ಮತ್ತೊಬ್ಬ ಬಾಲಿವುಡ್ ನಟ

Webdunia
ಗುರುವಾರ, 25 ಫೆಬ್ರವರಿ 2021 (11:01 IST)
ಹೈದರಾಬಾದ್ : ಪವನ್ ಕಲ್ಯಾಣ್ ನಟಿಸುತ್ತಿರುವ ಐತಿಹಾಸಿಕ ಚಿತ್ರದಲ್ಲಿ ನಿಧಿ ಅಗರ್ವಾಲ್ ನಾಯಕಿಯಾಗಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಬಳಿಕ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಮತ್ತೊಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ವರದಿಯಾಗಿತ್ತು.

ಇದೀಗ ಮತ್ತೊಬ್ಬ ಬಾಲಿವುಡ್ ನಟ ಅರ್ಜುನ್  ರಾಂಪಾಲ್ ಈ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರಂತೆ. ನಿರ್ದೇಶಕ ವೀರಮಲ್ಲು ಅವರು ನಟನ ಜೊತೆ ಮಾತುಕತೆ ನಡೆಸಿದ್ದು, ಇದಕ್ಕೆ  ಅರ್ಜುನ್  ರಾಂಪಾಲ್ ಕೂಡ ಒಪ್ಪಿದ್ದಾರೆ ಎನ್ನಲಾಗಿದೆ.  ಎಲ್ಲವೂ ಸರಿಯಾಗಿದ್ದರೆ ಶೀಘ್ರದಲ್ಲಿಯೇ ಅವರು ಶೂಟಿಂಗ್ ನಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments