Select Your Language

Notifications

webdunia
webdunia
webdunia
webdunia

ಅಣ್ಣಯ್ಯ ಸಿನಿಮಾ ಖ್ಯಾತಿಯ ನಿರ್ಮಾಪಕ ಕೊರೋನಾಗೆ ಬಲಿ

ಅಣ್ಣಯ್ಯ ಸಿನಿಮಾ ಖ್ಯಾತಿಯ ನಿರ್ಮಾಪಕ ಕೊರೋನಾಗೆ ಬಲಿ
ಬೆಂಗಳೂರು , ಗುರುವಾರ, 29 ಏಪ್ರಿಲ್ 2021 (08:52 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಅಣ್ಣಯ್ಯ ಸಿನಿಮಾ ನಿರ್ಮಿಸಿದ್ದ ಚಂದ್ರಶೇಖರ್ ಕೊರೋನಾಗೆ ಬಲಿಯಾಗಿದ್ದಾರೆ.


23 ದಿನಗಳಿಂದ ಕೊರೋನಾದಿಂದ ಬಳಲುತ್ತಿದ್ದ ಚಂದ್ರಶೇಖರ್ ಮಣಿಪಾಲ್ ಸೆಂಟರ್ ಗೆ ದಾಖಲಿಸಲಾಗಿತ್ತು. ಬಳಿಕ ಕೊರೋನಾ ನೆಗೆಟಿವ್ ಬಂದರೂ ಶ್ವಾಸಕೋಶ ಸಮಸ್ಯೆಯಾಗಿದ್ದರಿಂದ ಮೃತಪಟ್ಟಿದ್ದಾರೆ.

ಅಣ್ಣಯ್ಯ, ಬಿಂದಾಸ್, ಏನೋ ಒಂಥರಾ ಸೇರಿದಂತೆ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ಮಿಸಿದ ಖ್ಯಾತಿ ಅವರದ್ದು. ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರನನ್ನು ಅವರು ಅಗಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾಕ್ಕೆ ಕಾಲಿವುಡ್ ನ ಖ್ಯಾತ ನಿರ್ದೇಶಕ ಬಲಿ