Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್ ಇನ್ನಿಲ್ಲ

Webdunia
ಸೋಮವಾರ, 14 ಜೂನ್ 2021 (09:57 IST)
ಬೆಂಗಳೂರು: ಸ್ಯಾಂಡಲ್ ವುಡ್ ಗೆ ಈಗ ಮತ್ತೊಂದು ಸಾವಿನ ಆಘಾತ ಎದುರಾಗಿದೆ. ಹಿರಿಯ ನಿರ್ಮಾಪಕ, ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಕೆಸಿಎನ್ ಚಂದ್ರಶೇಖರ್ ಕೊನೆಯುಸಿರೆಳೆದಿದ್ದಾರೆ.


ಅವರಿಗೆ 69 ವರ್ಷ ವಯಸ್ಸಾಗಿತ್ತು. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಚಂದ್ರಶೇಖರ್, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ ಶಿವಾನಂದ ಸರ್ಕಲ್ ಬಳಿಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಡಾ.ರಾಜ್ ಅಭಿನಯದ ‘ಹುಲಿಯ ಹಾಲಿನ ಮೇವು’, ‘ಬಬ್ರುವಾಹನ’ ಮುಂತಾದ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಿಸಿದ್ದರು. ಎರಡು ಬಾರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಒಮ್ಮೆ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಅವರ ನಿಧನಕ್ಕೆ ಸ್ಯಾಂಡಲ್ ವುಡ್ ಸಂತಾಪ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ನಟ ಅನಿರುದ್ಧ ಜತ್ಕರ್

ನಟ ಯಶ್ ತಾಯಿ ಬಂಡವಾಳ ಹೂಡಿದ ಮೊದಲ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

ಲಕ್ಷ್ಮೀ ನಿವಾಸ ಧಾರವಾಹಿಗೆ ಶ್ವೇತಾ ಗುಡ್ ಬೈ: ಲಕ್ಷ್ಮೀ ಪಾತ್ರಕ್ಕೆ ಬಂದ ಹೊಸ ನಟಿ ಇವರೇ

ಸೋನು ನಿಗಂ ಆರ್ ಸಿಬಿ ವಿರುದ್ಧ ಟ್ವೀಟ್ ಮಾಡಿದ್ದರೇ: ಅಸಲಿ ಸತ್ಯ ಇಲ್ಲಿದೆ

ಮುಂದಿನ ಸುದ್ದಿ
Show comments